Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಮಹಾರಾಷ್ಟ್ರ ಬಂದ್​​ಗೆ ಮಹಾ ವಿಕಾಸ್ ಅಘಾಡಿ ಕರೆ

ಮುಂಬೈ ಆಗಸ್ಟ್ 23: ಎಸ್‌ಸಿ/ಎಸ್‌ಟಿ ಕೋಟಾದಿಂದ ಕೆನೆಪದರವನ್ನು ಹೊರಗಿಡುವ ಸುಪ್ರೀಂಕೋರ್ಟ್ ತೀರ್ಪನ್ನು ವಿರೋಧಿಸಿ ಹಲವು ಸಂಘಟನೆಗಳು ಮತ್ತು ಗುಂಪುಗಳು ಆಗಸ್ಟ್ 21 ರಂದು ಭಾರತ್ ಬಂದ್‌ಗೆ ಕರೆ ನೀಡಿದ್ದವು. ಜಾರ್ಖಂಡ್, ಬಿಹಾರ, ಮಧ್ಯಪ್ರದೇಶ, ಕೇರಳ, ಒಡಿಶಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಂದ್‌ ಪರಿಣಾಮ ಬೀರಿತ್ತು. ಮಹಾರಾಷ್ಟ್ರದಲ್ಲಿ  ನಾಳೆ ಅಂದರೆ ಆಗಸ್ಟ್ 24 ರಂದು ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಲಾಗಿದೆ.

ವಿರೋಧ ಪಕ್ಷ ಮಹಾ ವಿಕಾಸ್ ಅಘಾಡಿ ಆಗಸ್ಟ್ 24 ರಂದು “ಮಹಾರಾಷ್ಟ್ರ ಬಂದ್” ಗೆ ಕರೆ ನೀಡಿದೆ. ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜಯ್ ವಾಡೆಟ್ಟಿವಾರ್ ಅವರು ಆಗಸ್ಟ್ 24 ರಂದು ಎಲ್ಲಾ ಮಿತ್ರಪಕ್ಷಗಳು ಬಂದ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಥಾಣೆ ಜಿಲ್ಲೆಯ ಬದ್ಲಾಪುರದ ಶಾಲೆಯೊಂದರಲ್ಲಿ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದನ್ನು ವಿರೋಧಿಸಿ ಬಂದ್‌ಗೆ ಕರೆ ನೀಡಲಾಗಿದೆ. ಗುರುವಾರ, ಸೇನಾ ಯುಬಿಟಿಯ ನಾಯಕ ಉದ್ಧವ್ ಠಾಕ್ರೆ, ಮಹಿಳೆಯರ ಸುರಕ್ಷತೆಯ ಮಹತ್ವವನ್ನು ಎತ್ತಿ ತೋರಿಸುವುದು ಮತ್ತು ಸರ್ಕಾರವನ್ನು ಕ್ರಮಕ್ಕೆ ಒತ್ತಾಯಿಸುವುದು ಬಂದ್‌ನ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ