LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸೈನಿಕರ ತ್ಯಾಗ ಬಲಿದಾನ ಮೂಲಕ ಭಾರತ ಸುರಕ್ಷಿತ: ಮಹಾಂತೇಶ ದೊಡ್ಡಗೌಡರ

ನೇಸರಗಿ: ದೇಶ ಕಾಯುವ ಸೈನಿಕರ ತ್ಯಾಗ, ಬಲಿದಾನ ಮೂಲಕ ನಮ್ಮ ಭಾರತ ದೇಶದ ಇಷ್ಟೊಂದು ಸುರಕ್ಷಿತವಾಗಿದ್ದು, ಕಾರ್ಗಿಲ್ ಮೇಲೆ ಪಾಕಿಸ್ತಾನಿಯರು ಅಕ್ರಮವಾಗಿ ಯುದ್ಧ ಮಾಡಲು ಬಂದಾಗ ಅವರನ್ನು ಸದೇಬಡಿದು, ಹಿಮೇಟಿಸಿ ದೇಶದ ರಕ್ಷಣೆಗೆ ಪ್ರಾಣ ತ್ಯಾಗ ಮಾಡಿದ್ದು ನಮ್ಮ ಯೋಧ ಸಾಧನೆ ಅಪಾರ ಎಂದು ಮಾಜಿ ಶಾಸಕರು, ಬಿಡಿಸಿಸಿಬ್ಯಾಂಕ ನಿರ್ದೇಶಕ ಮಹಾಂತೇಶ ದೊಡ್ಡಗೌಡರ ಹೇಳಿದರು.

ಅವರು ಸಮೀಪದ ನಾಗನೂರ ಗ್ರಾಮ ಶ್ರೀ ಸಿದ್ದರಾಮೇಶ್ವರ ಮಠದಲ್ಲಿ ಆಯೋಜಿಸಲಾಗಿದ್ದ 25 ನೇ ಕಾರ್ಗಿಲ್ ವಿಜಯ ದಿನದ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾಗನೂರ - ಬೆಳಗಾವಿ ರುದ್ರಾಕ್ಷಿಮಠದ ಪೂಜ್ಯಶ್ರೀ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಮಾತನಾಡಿ ಕಾರ್ಗಿಲ ಸೈನಿಕರ ಪರಾಕ್ರಮ, ಬಲಿದಾನ, ಎಂದಿಗೂ ಮರೆಯಲು ಸಾಧ್ಯವಿಲ್ಲ. ಸೈನಿಕರಾಗಿ ಕೆಲಸ ಮಾಡುವದು ದೇವರ ಕೆಲಸ ಮಾಡಿದ ಹಾಗೆ ಅಂದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ, ಮಾಜಿ ಜಿ ಪಂ ಸದಸ್ಯರಾದ ಶ್ರೀಮತಿ ರೋಹಿಣಿ ಪಾಟೀಲ, ಹಾವೇರಿ ಜಿಲ್ಲೆಯ ಅಲ್ಪ ಸಂಖ್ಯಾತರ ಜಿಲ್ಲಾಧಿಕಾರಿಗಳು, ತಹಶೀಲ್ದಾರರಾದ ಅಶೋಕ್ ಗಡ್ಡಿಗೌಡರ,ಶ್ರೀಮತಿ ಲಕ್ಷ್ಮೀ ಇನಾಮದಾರ,

ಗ್ರಾಂ ಪಂಚಾಯತ್ ಅಧ್ಯಕ್ಷರಾದ ಕು. ಶೋಭಾ ಪಾಟೀಲ್, ಹಿರಿಯ ಯೋಧರಾದ ಬಸವಣ್ಣೆಪ್ಪ ಶಿವನಾಯ್ಕರ, ಮಾಜಿಯೋದರ ಸಂಘದ ಅಧ್ಯಕ್ಷ ಸೋಮಪ್ಪ ವಾಳದ, ಉಪಾಧ್ಯಕ್ಷರು ವಿನೋದ ಶಿವನಾಯ್ಕರ, ಬಿ ಬಿ ವನ್ನೂರ. D m ಪಾಟೀಲ್, ಪ್ರಕಾಶ್ ನಾಯ್ಕರ. ನೇತ್ರಾ ಇಂಚಲ,ಇನ್ನೂ ಮಾಜಿ ಹಾಗೂ ಹಾಲಿ ಸೈನಿಕರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್