Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತರಬೇತಿ ಪಡೆದು ಪಿಕೆಪಿಸ್ ಕಾರ್ಯನಿರ್ವಾಹಕರು ರೈತರಿಗೆ ಸಲಹೆ ನೀಡಿ: ಮಹಾಂತೇಶ ದೊಡ್ಡಗೌಡರ




ಬೈಲಹೊಂಗಲ: ರೈತರು ನಮ್ಮ ದೇಶದ ಬೆನ್ನೆಲುಬು ಅವರ ಪ್ರಗತಿಗೆ ವಿವಿದ್ದೋದ್ದೇಶಗಳ ಕೃಷಿ ಗ್ರಾಮೀಣ ಅಭಿವೃದ್ಧಿ ಸಹಕಾರಿ ಸಂಘಗಳು ಉನ್ನತ ಮಟ್ಟದ ಪಾತ್ರ ವಹಿಸುತ್ತಿದ್ದು ಆ ಒಂದು ಸಹಕಾರಿ ರಂಗದ ಕಾರ್ಯನಿರ್ವಾಹಕರು ಒಂದು ದಿನದ ವೃತ್ತಿ ಕೌಶಲ್ಯ ತರಬೇತಿ ಪಡೆದು ರೈತರಿಗೆ ಸೂಕ್ತ ಸಲಹೆ, ಸೂಚನೆ ನೀಡಿ ಅವರ ಬೆಳವಣಿಗೆಗೆ ಸಹಕರಿಸಬೇಕೆಂದು ಮಾಜಿ ಶಾಸಕ, ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ ಹೇಳಿದರು.


    ಅವರು ಶುಕ್ರವಾರದಂದು ಪಟ್ಟಣದ ಹೊಸೂರ ರಸ್ತೆಯ ರೋಟರಿ ಭವನದಲ್ಲಿ ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರು,ಕರ್ನಾಟಕ ಇಸ್ಟುಟಿಟ್ ಅಪ್ ಕೋ ಆಪರೇಟಿವ ಬೆಂಗಳೂರು, ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ, ಬೈಲಹೊಂಗಲ ತಾಲೂಕು ವಿವಿದ್ದೋದ್ದೇಶಗಳ ಕೃಷಿ ಗ್ರಾಮೀಣ ಅಭಿವೃದ್ಧಿ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಗ್ರಾಮೀಣಭಿವೃದ್ಧಿ ಸಂಘಗಳ ಒಂದು ದಿನದ ವೃತ್ತಿ ಕೌಶಲ್ಯ ತರಬೇತಿ ಕಾರ್ಯಾಗಾರ ಉದ್ಘಾಟನೆ ಮಾಡಿ ಮಾತನಾಡಿದರು.


    ಕಾರ್ಯಕ್ರಮದ ಅಧ್ಯಕ್ಷಯನ್ನು ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರು ಶಂಕರಗೌಡ ದೊಡ್ಡಗೌಡರ,  ಬೆಳಗಾವಿ ಜಿಲ್ಲಾ ಸಹಕಾರ  ಯೂನಿಯನ್ ಜಿಲ್ಲಾಧ್ಯಕ್ಷ ಬಸಗೌಡ ಡಿ. ಪಾಟೀಲ, ಬೈಲಹೊಂಗಲ ಟಿ ಎ ಪಿ ಸಿ ಎಮ್ ಎಸ್ ಅಧ್ಯಕ್ಷ ಬಾಳಾಸಾಹೇಬ ದೇಸಾಯಿ, ಬೈಲಹೊಂಗಲ ತಾಲೂಕಾ ಸಹಕಾರಿ ಸಂಘಗಳ ನಿಭಂದಕರಾದ  ಶಾಹಿನಾ ಅಕ್ತರ, ಬಿಡಿಸಿಸಿ ಬ್ಯಾಂಕ ಉಪ ಪ್ರದಾನ ವ್ಯವಸ್ಥಾಪಕರಾದ ಎಮ್ ಜಿ. ಕಲಾವಂತ, ತಾಲೂಕು ಬಿಡಿಸಿಸಿ ಬ್ಯಾಂಕ ನಿಯಂತ್ರಕ ವಿ ಬಿ. ಗಿರಣ್ಣವರ, ಎಲ್ಲ ಕಾರ್ಯನಿರ್ವಾಹಕರು, ಸಹಕಾರಿ ಇಲಾಖೆ ಸಿಬ್ಬಂದಿ,ಸಹಕಾರ ಮುಖಂಡರು ಪಾಲ್ಗೊಂಡಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ