ಅವರು ಸಮೀಪದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ ನಯಾನಗರ ಇದರ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಆಡಳಿತ ಮಂಡಳಿ ಸದಸ್ಯರನ್ನು ಸತ್ಕರಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸಹಕಾರಿ ಮುಖಂಡರು, ರೈತರು ಇದ್ದರು.
Get latest news updates delivered straight to your WhatsApp.