LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಬಸವನ ಕುಡಚಿಯಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮಹಾಪ್ರಸಾದ



ಬಸವನ ಕುಡಚಿ: ಬೆಳಗಾವಿ ತಾಲೂಕಿನ ಬಸವನ ಕುಡಚಿಯಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಶ್ರಾವಣ ಮಾಸದ ಅಂಗವಾಗಿ ಶ್ರೀ ಕಲ್ಮೇಶ್ವರ ಬಸವೇಶ್ವರ ಹಾಗೂ ಬ್ರಹ್ಮದೇವರ ವಿಶೇಷ ಪೂಜಾ ಕಾರ್ಯಕ್ರಮಗಳು ನಿತ್ಯವೂ ಜರುಗುತ್ತಿವೆ.
ಶ್ರಾವಣ ಮಾಸದ ಮೂರನೇ ಸೋಮವಾರವಾದ ಆ. 31, 2026ರಂದು ದೇವಸ್ಥಾನದಲ್ಲಿ ವಿಶೇಷ ಪೂಜೆಯೊಂದಿಗೆ ಮಹಾಪ್ರಸಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆದು, ಮಹಾಪ್ರಸಾದ ಸ್ವೀಕರಿಸಬೇಕೆಂದು ದೇವಸ್ಥಾನ ಟ್ರಸ್ಟ್‌ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಾಲೂಕಿನಾದ್ಯಂತ ರಾಖಿ ಕಟ್ಟಿದ ಸಹೋದರಿಯರು*ಬೆಳಗಾವಿ ಹವ್ಯಕ ಸಂಘದಿಂದ ಭಕ್ತಿಭಾವದ ಯಜ್ಞೋಪವೀತ ಧಾರಣೆ, ರಕ್ಷಾ ಬಂಧನ ಕಾರ್ಯಕ್ರಮ*ನೀಲವ್ವ ಲಕ್ಕಪ್ಪ ಧೋನಿ ನಿಧನ.ನುಲಿಯ ಚಂದಯ್ಯನವರ ಕಾಯಕದ ಆದರ್ಶಗಳು ಸಮಾಜಕ್ಕೆ ದಾರಿದೀಪ: ಐ.ಜಿ. ಸನದಿಜಿಲ್ಲೆ ಬರಪೀಡಿತ ಪ್ರದೇಶವೆಂದು ಘೋಷಿಸದಿದ್ದರೆ ಹೋರಾಟ-ಕೂಚಬಾಳವಿಜೃಂಭಣೆಯಿಂದ ಶ್ರೀ ಶಿವಶರಣ ನೂಲಿ ಚಂದಯ್ಯನವರ ಜಯಂತಿ ಆಚರಣೆಕಾಗವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ನ್ಯಾಯಾಧೀಶೆ,ತಹಶೀಲ್ದಾರ್‌ರಿಂದ ಆಕಸ್ಮಿಕ ಭೇಟಿಝಳಕಿ : ಅಣ್ಣ ನನ್ನ ಮಾನ, ಪ್ರಾಣ ರಕ್ಷಣೆ ಕೊಡುವ ಸಂಕೇತ ರಕ್ಷಾ ಬಂಧನ ರಾಘವೇಂದ್ರ ಕಾಪಸೆ.·  ಇಂಡಿ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ: ತಹಶೀಲ್ದಾರ್‌ಗೆ ರೈತ ಸಂಘ ಮನವಿಕೊಪ್ಪಳ ಸಿಟಿ ಹೊರವಲಯದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ಸ್ಥಳ ಖುದ್ದು ಪರಿಶೀಲಿಸಿದ ಜಿಲ್ಲಾಧಿಕಾರಿಗಳು