Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾರಾಣಾ ಪ್ರತಾಪ್ ಸಿಂಹ ಮೂರ್ತಿ ಅನಾವರಣಗೊಳಿಸಿದ ಶಾಸಕ ಯತ್ನಾಳ


ವಿಜಯಪುರ: ನಗರದ ವಾರ್ಡ್ ನಂ.೧೧ ರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಹಾಗೂ ಉದ್ಘಾಟನೆಯನ್ನು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳರು ಬುಧವಾರ ನೆರವೇರಿಸಿದರು.
ವಿಜಯಪುರ ನಗರದ ವಾರ್ಡ್ ನಂ.೧೧ ರಲ್ಲಿ ಬರುವ ಅಟಲ್ ಬಿಹಾರಿ ವಾಜಪೇಯಿ ಮಾರ್ಗದಲ್ಲಿ ಕೆ.ಬಿ.ಜೆ.ಎನ್.ಎಲ್ ವತಿಯಿಂದ ಎಸ್.ಸಿ.ಪಿ/ ಟಿ.ಎಸ್.ಪಿ ವಿಶೇಷ ಘಟಕ ಯೋಜನೆಯಡಿ/ಗಿರಿಜನ ಉಪ ಯೋಜನೆಯಡಿ ಮಂಜೂರಿಸಲಾದ ರೂ.೯ ಲಕ್ಷ ಅನುದಾನದಲ್ಲಿ ನಿರ್ಮಾಣ ಮಾಡಲಾದ ಶುದ್ಧ ಕುಡಿಯುವ ನೀರಿನ ಘಟಕ, ರಾಷ್ಟ್ರ ವೀರ ಶ್ರೀ ಮಹಾರಾಣಾ ಪ್ರತಾಪ್ ಸಿಂಹ ವೃತ್ತದಲ್ಲಿ ನೂತನವಾಗಿ ಪ್ರತಿಷ್ಠಾಪಿಸಲಾದ ಮಹಾರಾಣಾ ಪ್ರತಾಪ್ ಸಿಂಹ ಮೂರ್ತಿಯನ್ನು ಉದ್ಘಾಟಿಸಿದರು. ನಂತರ ಮಿನಿ ಮಾದರ ಓಣಿಯ ಶ್ರೀ ವಿಠೋಬಾ ಮಂದಿರ ಹತ್ತಿರ ಸನ್ ೨೦೨೫-೨೬ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಜೂರಿಸಲಾದ ರೂ.೧೦ ಲಕ್ಷ ಅನುದಾನ ದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ, ಸಾರ್ವಜನಿಕರ ಅಹವಾಲು ಆಲಿಸಿದರು.
ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ, ಸದಸ್ಯರಾದ ವಿಠ್ಠಲ ಹೊಸಪೇಟೆ, ರಾಜಶೇಖರ ಕುರಿಯುವರ, ಮುಖಂಡರಾದ ಸಿದ್ದರಾಮಪ್ಪ ಉಪ್ಪಿನ, ಅಶೋಕ ಬೆಲ್ಲದ, ಬಾಬು ಶಿರಶ್ಯಾಡ, ಉಮೇಶ ವೀರಕರ, ಮಧು ಕಲಾದಗಿ, ವಿಜಯ ರಜಪೂತ, ಶಿವಲಿ ಸಾಳುಂಕೆ, ಬಲಭೀಮ ಸಾಳುಂಕೆ, ತಾನಾಜಿ ಸಾಳುಂಕೆ, ಸೋಮು ರಣದೇವಿ, ಗಣೇಶ ರಣದೇವಿ, ಪಾಂಡುರಂಗ, ಶಂಕರ ಚಲವಾದಿ, ಶ್ರೀಶೈಲ ದೇವರ ಮತ್ತಿತರರು ಇದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*