Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹರ್ಷಿ ವಾಲ್ಮೀಕಿ ಅವರ ಸಾಧನೆ ಅಜರಾಮರ : ಸತೀಶ ಜಾರಕಿಹೊಳಿ 

 
ನೇಸರಗಿ. ಅದ್ಬುತ ರಾಮಾಯಣ ಬರೆದ ಅದ್ಬುತ ಕವಿ ಋಷಿ ಮಹರ್ಷಿ ವಾಲ್ಮೀಕಿ ಋಷಿಗಳು ರಾಮಾಯಣ ರಚಿಸಿ ದೇಶ, ವಿದೇಶದಲ್ಲಿ ಅದರ ವಸ್ತುಸ್ಥಿತಿಯನ್ನು ಜನರಿಗೆ ತಿಳಿಸಿ, ಆ ಕೃತಿಯಲ್ಲಿ ಕೆಡಕುಗಳಿಂದ ಆಗುವ ದುಷ್ಟರ ಸಂಹಾರದ ಬಗ್ಗೆ ವಿವರಣೆ ನೀಡಿ ಅದ್ಬುತ ರಾಮಾಯಣ ರಚಿಸಿ ಇಂದು ಅವರು ಅಜರಾಮರ ಆಗಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

    ಅವರು ರವಿವಾರದಂದು ಸಮೀಪದ ಸುತಗಟ್ಟಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ನಾಮಫಲಕ ಉದ್ಘಾಟನೆ ನೆರವೇರಿಸಿ ಮಾತನಾಡಿ ಆ ಮಹಾನ ಪುರುಷರ ಆದರ್ಶ, ತತ್ವ, ಸಿದ್ದಾಂತಗಳನ್ನು ಅಳವಡಿಸಿಕೊಂಡು ಮುಂದೆ ಬರಬೇಕು ಎಂದರು.

    ಕಿತ್ತೂರು ಶಾಸಕರಾದ ಬಾಬಾಸಾಹೇಬ  ಪಾಟೀಲ ಮಾತನಾಡಿ ಇಡಿ ಜಗತ್ತಿಗೆ ರಾಮಾಯಣ ಪರಿಚಯಿಸಿದರು ಮಹರ್ಷಿ ವಾಲ್ಮೀಕಿ ಋಷಿಗಳು, ಅವರು ರಾಮಾಯಣ ರಚಿಸದಿದ್ದರೆ ಇಂದು ರಾಮಾಯಣ ಅರಿವು ನಮಗೆ ಆಗುತ್ತಿರಲಿಲ್ಲ, ರಾಮಾಯಣದಲ್ಲಿನ ಒಳ್ಳೆಯ ಗುಣಗಳನ್ನು  ನಾವು ನೀವೆಲ್ಲರೂ ತಿಳಿದುಕೊಂಡು ಜೀವನದಲ್ಲಿ ಮುಂದೆ ಬರಬೇಕು,ಈ ಮಹರ್ಷಿ ವಾಲ್ಮೀಕಿ ನಾಮಫಲಕ ಕಾರ್ಯರೂಪಕ್ಕೆ ಬರಲು  ಶ್ರಮಿಸಿದ ವಾಲ್ಮೀಕಿ  ಜನಾಂಗದ ಸಾಧನೆ ಅಪಾರ  ಎಂದರು.

    ಕಾರ್ಯಕ್ರಮದಲ್ಲಿ ನೇಸರಗಿ ಮಾಜಿ ಜಿ ಪಂ ಸದಸ್ಯರಾದ ನಿಂಗಪ್ಪ ಅರಿಕೇರಿ,ಗ್ರಾಮದ ಹಿರಿಯರಾದ ಮಲ್ಲಿಕಾರ್ಜುನ ತುಬಾಕಿ , ಉಮೇಶ ಪಾಟೀಲ ವಕೀಲರು,ಮಹೇಶ ಪಾಟೀಲ, ವಾಲ್ಮೀಕಿ ಸಂಘದ ಅಧ್ಯಕ್ಷ ಸದಾಶಿವ ರಾಮ್ಕಿ , ಮಾರುತಿ ಕಲ್ಲೂರ, ಮಹಾಂತೇಶ ಪರಗನ್ನವರ, ಶಂಕರಗೌಡ ಪಾಟೀಲ,ಚಂದ್ರಪ್ಪ ರಾಮ್ಕಿ, ವಿಠ್ಠಲ ರಾಮ್ಕಿ, ರಮೇಶ ರಾಮ್ಕಿ , ಚನ್ನಬಸಯ್ಯ ಮಠಪತಿ, ಸೇರಿದಂತೆ ಎಲ್ಲ ಸಮಾಜದ ಮುಖಂಡರು, ವಾಲ್ಮೀಕಿ ಸಮಾಜದ ಜನತೆ, ಗ್ರಾಮಸ್ಥರು ಪಾಲ್ಗೊಂಡಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ