ಹಸಿರು ಕ್ರಾಂತಿ ವರಿದ ಬೆಳಗಾವಿ
ವಿಜಯನಗರದ ಶಿವಗಿರಿ ಕಾಲೋನಿಯ ಶಿವಮಂದಿರದಲ್ಲಿ ಶ್ರಾವಣ ಮಾಸದ ಕಡೆಯ ಸೋಮವಾರ ನಿಮಿತ್ತ ಸೆ.7 ರಂದು ಬೆಳಗ್ಗೆ 11.30 ಗಂಟೆಗೆ ಮಹಾರುದ್ರಾಭಿಷೇಕ ಸೇರಿದಂತೆ ಪೂಜಾ ಕೈಂಕರ್ಯಗಳು ಜರುಗಲಿವೆ.
ಅಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಮಹಾರುದ್ರಾಭಿಷೇಕ ಮಾಡಿಸುವ ಭಕ್ತಾದಿಗಳು ಶಿವಮಂದಿರ ಕಮಿಟಿಯನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಶಿವಮಂದಿರದ ಕಮಿಟಿ ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9449047087 ಸಂಪರ್ಕಿಸಬಹುದು.