Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಗೊಳ್ಳಿ ರಾಯಣ್ಣ ಕಾಲೇಜಿಗೆ ಮೇಜರ್ ಧ್ಯಾನಚಂದ್ ಪ್ರಶಸ್ತಿ 

ಬೆಳಗಾವಿ:  ಬೆಳಗಾವಿಯ ನಗರದ  ಲೀಲೆ ಆಟದ ಮೈದಾನದಲ್ಲಿ   ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಹಾಕಿ ಬೆಳಗಾವಿ  ಇವರುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ನಿಮಿತ್ತ ಮೇಜರ್ ಧ್ಯಾನ್ ಚಂದ್ ಟ್ರೋಫಿಯನ್ನು ಆಯೋಜಿಸಲಾಗಿತ್ತು .

ಬೆಳಗಾವಿಯ ವಿವಿಧ ಕಾಲೇಜುಗಳಿಂದ ಒಟ್ಟು  ಐದು ತಂಡಗಳು ಪಾಲ್ಗೊಂಡಿದ್ದವು. ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ತಂಡವು ವಿದ್ಯಾರ್ಥಿ ಅಭಿಷೇಕ ಕೊಂಕಣಿ ಅವರ ನೇತೃತ್ವದಲ್ಲಿ ಪಾಲ್ಗೊಂಡು ಅಂತಿಮ ಹಣಾಹಣಿಯಲ್ಲಿ ಪ್ರಶಸ್ತಿಯನ್ನು  ಗೆದ್ದು ಮುಡಿಗೇರಿಸಿಕೊಂಡರು.

ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಎಸ್. ಸಿ. ಪಾಟೀಲ್ ಅವರು ವಿದ್ಯಾರ್ಥಿಗಳ ಈ ಅಮೋಘ ಸಾಧನೆಯನ್ನು  ಪ್ರಶಂಸಿಸಿದರು. ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ವಿಶಿಷ್ಟ ಸಾಧನೆಯನ್ನು ಮಾಡುವುದರ ಮೂಲಕ ಮಹಾವಿದ್ಯಾಲಯದ ಗೌರವವನ್ನು ಹೆಚ್ಚಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳ ಸಾಧನೆಯನ್ನು ಸಂತಸ ವ್ಯಕ್ತಪಡಿಸಿದರು.

ದೈಹಿಕ ಶಿಕ್ಷಣ ನಿರ್ದೇಶಕಿ ಕರುಣಾ ಅಮೃಸ್ಕರ್, ತರಬೇತುದಾರ ಡಾ. ಗಿರಿಜಾಶಂಕರ ಮಾನೆ ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ