LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಮೋದಿಯನ್ನು ಆಹ್ವಾನಿಸಿ ಗೌರವಿಸಿದ ಮಾಲ್ಡೀವ್ಸ್‌

ನವದೆಹಲಿ, ಜುಲೈ 23: ಅಂದು ಅವಮಾನ ಮಾಡಿ ಇಂದು ಪ್ರಧಾನಿ ನರೇಂದ್ರ ಮೋದಿಯನ್ನು ಮಾಲ್ಡೀವ್ಸ್​ ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಿದೆ. ಸವಾಲುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸುವ ಚಾಕಚಕ್ಯತೆ ಪ್ರಧಾನಿಗಿದೆ. ಮಾಲ್ಡೀವ್ಸ್​ನ 60ನೇ ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ತೆರಳಲಿದ್ದಾರೆ. ಎರಡು ವರ್ಷಗಳಿಂದ ಭಾರತ ಹಾಗೂ ಮಾಲ್ಡೀವ್ಸ್​ನ ಸಂಬಂಧ ತೀರಾ ಹದಗೆಟ್ಟಿತ್ತು. 2023ರಲ್ಲಿ ಇಂಡಿಯಾ ಔಟ್ ಅಭಿಯಾನವನ್ನು ಮಾಲ್ಡೀವ್ಸ್​ ಸರ್ಕಾರ ಆರಂಭಿಸಿತ್ತು.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ