Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಲ್ಲಾಪೂರ ಅರ್ಬನ ಬ್ಯಾಂಕಿನ 2026 ರ ಕ್ಯಾಲೆಂಡರ್ ಬಿಡುಗಡೆ


ಘಟಪ್ರಭಾ. ಇಲ್ಲಿನ ಪ್ರತಿಷ್ಠಿತ ದಿ. ಮಲ್ಲಾಪೂರ ಅರ್ಬನ್ ಕೊ, ಅಪ್  ಕ್ರೆಡಿಟ್ ಬ್ಯಾಂಕ ಲಿ. ಘಟಪ್ರಭಾ ಇದರ  2026 ನೇ ವರ್ಷದ   ನೂತನ  ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮ ಸಮವಾರ ದಿನಾಂಕ 29-12-2025 ರಂದು ಬ್ಯಾಂಕ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ

ಸಾನಿಧ್ಯವನ್ನು ಗುಬ್ಬಲಗುಡ್ಡ  ಶ್ರೀ ಕೆಂಪಯ್ಯ ಸ್ವಾಮಿ ಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು ಮತ್ತು ಹೊಸಮಠದ   ಶ್ರೀ ವಿರೂಪಾಕ್ಷ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ  ದಿನದರ್ಶಿಕೆ ಬಿಡುಗಡೆ ಮಾಡಿದರು. ಅನಂತರ ಮಾತನಾಡಿದ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು ಬ್ಯಾಂಕ ದಿನದಿಂದ ದಿನಕ್ಕೆ ಉತ್ತಮ ಗುಣಮಟ್ಟದಲ್ಲಿ ಗ್ರಾಹಕರ ಸೇವೆ ಸಲ್ಲಿಸುತ್ತಿದ್ದು ಆದರ್ಶ ಬ್ಯಾಂಕಾಗಿ ಬೆಳೆಯುತ್ತಿದೆ ಎಂದರು. ಶ್ರೀ ವೀರೂಪಾಕ್ಷ ಮಹಾಸ್ವಾಮಿಗಳು ಮಾತನಾಡಿ ಬ್ಯಾಂಕು ಇನ್ನೂ ಹೆಚ್ಚಿನ ಮಟ್ಟಕ್ಕೆ ಬೆಳೆಯಲಿ ಎಂದರು. ಅಧ್ಯಕ್ಷತೆಯನ್ನು ಬ್ಯಾಂಕ ಅಧ್ಯಕ್ಷರಾದ  ರಮೇಶ ತುಕ್ಕಾನಟ್ಟಿ ವಹಿಸಿದ್ದರು, ಸಾಮಾಜಿಕ ಕಾರ್ಯಕರ್ತರಾದ ಶ್ರೀಕಾಂತ ವಿ ಮಹಾಜನ ಅವರು ಕಾರ್ಯಕ್ರಮ ಕುರಿತು ಮಾತನಾಡಿದರು.


ಈ ಸಂದರ್ಭದಲ್ಲಿ ಹಿರಿಯರಾದ ಅಲ್ಲಪ್ಪಾ ಹುಕ್ಕೇರಿ, ಉಪಾಧ್ಯಕ್ಷ ಹೊನ್ನಜ್ಜ ಕೋಳಿ, ನಿರ್ದೇಶಕರಾದ ಮಹಾವೀರ ಹುಲ್ಲೋಳಿ, ಆನಂದ ಕಬಾಡಗಿ ಸುಭಾಷ ಕಾಡದವರ, ಡಾ, ರಾಜಶೇಖರ ತುಕ್ಕಾನಟ್ಟಿ ಮಹಾದೇವ ಬಟನೂರೆ, ರೇವಕ್ಕಾ ಕಮತ, ಶೃತಿ ಮಟಗಾರ  , ರಾಮಪ್ಪ ನಾಯಿಕ, ಕಲ್ಲೋಳೆಪ್ಪಾ ಜಮಖಂಡಿ, ರಮೇಶ್ ಬಂಗಾರಿ, ,ಹಿರಿಯರಾದ ಸಿದ್ರಾಮ ಹಿರೇಮಠ, ಮಲ್ಲಾಪುರ ಪಿ ಕೆ ಪಿ ಎಸ್ ಅಧ್ಯಕ್ಷ ಮುತ್ತಣ್ಣ ಹತ್ತರವಾಟ,  ಮಲ್ಲಪ್ಪ ಬನನ್ನವರ, ಆನಂದ ಬನನ್ನವರ, ನವೀನ ತುಕ್ಕಾನಟ್ಟಿ,   ಸಚಿನ ತುಕ್ಕಾನಟ್ಟಿ  ಸೇರಿದಂತೆ ಗಣ್ಯರು ಸಿಬ್ಬಂದಿಗಳು ಭಾಗವಹಿಸಿದ್ದರು.ಬ್ಯಾಂಕ ವ್ಯವಸ್ಥಾಪಕರಾದ ಅಶೋಕ ಮುರಗೋಡ ನಿರೂಪಣೆ ಮಾಡಿದರೆ, ಕಿರಣ ಕಬಾಡಗಿ ವಂದಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ