Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಲ್ಲೇಶ್. ಎಲ್ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ


ಬಳ್ಳಾರಿ,ಜು.18 ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನಿರ್ವಹಣಾಶಾಸ್ತç ಅಧ್ಯಯನ ವಿಭಾಗದ ಸಂಶೋಧನಾರ್ಥಿ ಮಲ್ಲೇಶ್. ಎಲ್ ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ.
ವಿವಿಯ ವ್ಯವಹಾರ ಅಧ್ಯಯನ ನಿಕಾಯದ ನಿರ್ವಹಣಾಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಅರ್ಚನ ಹೆಚ್.ಎನ್ ಅವರ ಮಾರ್ಗದರ್ಶನದಲ್ಲಿ “ಆ್ಯನ್ ಎಂಪರಿಕಲ್ ಸ್ಟಡಿ ಆನ್ ದಿ ಎಫಿಷಿಯೆನ್ಸಿ ಆಫ್ ಇಂಡಿಯನ್ ಸ್ಟಾಕ್ ಮಾರ್ಕೆಟ್ ವಿಥ್ ಸ್ಪೆಷಲ್ ರೆಫರೆನ್ಸ್ ಟು ಬಿಎಸ್‌ಇ” ಎಂಬ ವಿಷಯದ ಮೇಲೆ ಮಹಾ ಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ಪಿಎಚ್‌ಡಿ ಪದವಿ ನೀಡಲಾಗಿದೆ ಎಂದು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ