Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಮಲ್ಲಿಕಾರ್ಜುನ ಹಿರೇಮಠಗೆ  ಪಿಎಚ್‌ಡಿ ಪದವಿ

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಮಲ್ಲಿಕಾರ್ಜುನ ಎಮ್. ಹಿರೇಮಠ  ಅವರು ಕನ್ನಡ ವಿಭಾಗಕ್ಕೆ ಸಲ್ಲಿಸಿದ ಮಂಟೇಸ್ವಾಮಿ ಹಾಗೂ ಪ್ರಮುಖ ವಚನಕಾರರು: ಸಾಂಸ್ಕೃತಿಕ ಮುಖಾಮುಖಿ  ಎಂಬ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ. 

ಇವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಡಾ. ಪಿ. ನಾಗರಾಜ  ಅವರು ಮಾರ್ಗದರ್ಶನ ಮಾಡಿದರು. 

ಪ್ರಸ್ತುತ ಮಲ್ಲಿಕಾರ್ಜುನ ಎಮ್. ಹಿರೇಮಠ  ಅವರು   ಮುಧೋಳ ನಗರದ ದಾನಮ್ಮದೇವಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಮಹಾವಿದ್ಯಾಲಯದಲ್ಲಿ ಪ್ರಾಚಾರ್ಯರಾಗಿ  ಕಾರ್ಯನಿರ್ವಹಿಸುತ್ತಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಸ್ಮಿತಾ ಖೇಲೋ ಇಂಡಿಯಾ ಮಹಿಳಾ ಸಿಟಿ ಸೈಕ್ಲಿಂಗ್ ಲೀಗ್ಯರಗಟ್ಟಿ: ಖಾಯಂ ನ್ಯಾಯಾಲಯಕ್ಕೆ ಚಾಲನೆ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಮುಖ್ಯ ಕಾರ್ಯದರ್ಶಿಗಳ  ಆದೇಶ: ನೌಕರರ ಸಂಘದ ಹೋರಾಟಕ್ಕೆ ಸಂದ ಜಯ ಮಹೇಶ ಹುಬ್ಬಳ್ಳಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ: ರಾಸಿಂಗೆ ಉಚ್ಛಾಟನೆಗೆ ದಲಿತ ಮುಖಂಡರ ಆಗ್ರಹಎಸ್.ಡಿ.ಎಂ.ಸಿ ಯ ನೂತನ ಅಧ್ಯಕ್ಷರಾಗಿ ಹನಮಂತ ಮಡಿವಾಳರ ಅವಿರೋಧ ಆಯ್ಕೆ*ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಿ ಮಾತು ಉಳಿಸಿಕೊಳ್ಳಿ:  ಮಹಾಂತೇಶ ಬಾಡಗಿ ಆಗ್ರಹಘಟಪ್ರಭಾ ರೇಲ್ವೆ  ಇಲಾಖೆ ಆಯ್  ಜಿ ತಿರಿಪಾಲ  ಮತ್ತು ಮಲ್ಲಿಕಾರ್ಜುನ ಇಂಗಳೆ  ಅವರಿಗೆ ಬೀಳ್ಕೊಡುಗೆ ಸಮಾರಂಭ.ಬಸ್ ನಿಲ್ದಾಣದಲ್ಲಿ ಯರ್ರಾ ಬಿರ್ರಿ ಖಾಸಗಿ ವಾಹನ ನಿಲುಗಡೆ : ಪ್ರಯಾಣಿಕರ ಪರದಾಟನಮ್ಮದು ಭಯೋತ್ಪಾದಕರಿಗೆ ಬಿರಿಯಾನಿಕೊಟ್ಟು ಸಲಹುವ ಸರ್ಕಾರವಲ್ಲ: ಸಿ.ಟಿ.ರವಿ.ಸೂರ್ಯ ನ್ಯೂಸ್ ಕನ್ನಡ ವಾರ್ಷಿಕೋತ್ಸವದಲ್ಲಿ ಹೊನ್ನುರಸ್ವಾಮಿ ಕೆ.ಟಿ. ಅವರಿಗೆ “ನಿರ್ಭೀತ ವರದಿಗಾರ ರತ್ನ” ಪ್ರಶಸ್ತಿ ಪ್ರದಾನ