Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂತೆಯ ಸದುಪಯೋಗ ಪಡೆಯಿರಿ : ಮಲ್ಲಿಕಾರ್ಜುನ ತುಬಾಕಿ 

ನೇಸರಗಿ. ನೂತನವಾಗಿ ಪ್ರತಿ ಶನಿವಾರದಂದು ಸುತಗಟ್ಟಿ ಗ್ರಾಮದಲ್ಲಿ ಇಂದಿನಿಂದ  ಪ್ರಾರಂಭ ಅಗಿದ್ದು ಇದರ ಪ್ರಯೋಜನವನ್ನು ಸುತಗಟ್ಟಿ, ಮತ್ತಿಕೊಪ್ಪ, ಹೋಗರ್ತಿ, ಕೊಳ್ಳನಟ್ಟಿ, ಹನುಮನಹಟ್ಟಿ, ದೇಶನೂರ ಹಾಗೂ ಸುತ್ತಮುತ್ತಲಿನ ಗ್ರಾಮದ ಜನತೆ ವ್ಯಾಪಾರ, ವಹಿವಾಟು ಮಾಡಿ  ಸಂತೆಯ ಸದುಪಯೋಗ ಪಡೆಯಬೇಕೆಂದು ಮಾಜಿ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ತುಬಾಕಿ ಹೇಳಿದರು.

     ಅವರು ಸಮೀಪದ ಸುತಗಟ್ಟಿ  ಗ್ರಾಮದಲ್ಲಿ ನೂತನವಾಗಿ ಪ್ರಾರಂಭವಾಗಿರುವ ವಾರದ ಸಂತೆ ಉದ್ಘಾಟನೆ ಮಾಡಿ ಮಾತನಾಡಿದರು.

    ಗ್ರಾಮ ಅಭಿವೃದ್ಧಿ ಅಧಿಕಾರಿ ಶ್ರೀಮತಿ ವನಜಾಕ್ಷಿ ಪಾಟೀಲ ಮಾತನಾಡಿ ತರಕಾರಿ, ಪ್ರಮುಖ ಬೆಳೆಗಳನ್ನು ಬೆಳೆಯುವ ಪ್ರಮುಖ ಕೇಂದ್ರವಾಗಿದ್ದು, ಈ ಭಾಗದ ಜನ ಸಂತೆಯನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು.

   ಕಾರ್ಯಕ್ರಮದಲ್ಲಿ ನೇಸರಗಿ ಕೆನರಾ ಬ್ಯಾಂಕ ವ್ಯವಸ್ಥಾಪಕರಾದ ಗಂಗಪ್ಪ ಪಾಲಬಾವಿ, ಗ್ರಾ ಪಂ ಅಧ್ಯಕ್ಷರಾದ ಶ್ರೀಮತಿ ಶಾಂತವ್ವ ದೇಯಣ್ಣವರ, ಸದಸ್ಯರಾದ ನಿಂಗಣ್ಣ ಚೋಭಾರಿ, ಅನಸೂಯಾ ಬಾಳಿಗಡ್ಡಿ, ಭೀಮಸಿ ಕಲನಾಯ್ಕರ,ಸುವರ್ಣಾ ಜಮಾದಾರ  ಸೇರಿದಂತೆ ಸುತಗಟ್ಟಿ ಗ್ರಾಮದ ಹಿರಿಯರು, ಮುಖಂಡರು  ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ