LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಭಯೋತ್ಪದಕರ ಗುಂಡಿಗೆ ಬಲಿಯಾದ ಮಂಜುನಾಥ್ ರಾವ್; ಮೃತದೇಹ ಶಿವಮೊಗ್ಗಗೆ

ಶಿವಮೊಗ್ಗ, ಏಪ್ರಿಲ್ 24: ಮಂಗಳವಾರ ಮಧ್ಯಾಹ್ನ  ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪೊಲೀಸ್ ಸಮವಸ್ತ್ರದಲ್ಲಿ ಬಂದ ಭಯೋತ್ಪದಕರ ಗುಂಡಿಗೆ ಬಲಿಯಾದ ಮಂಜುನಾಥ್ ರಾವ್ (Manjunath Rao) ಅವರ ಮೃತದೇಹ ಇಂದು ಬೆಳಗ್ಗೆ ವಿಮಾನವೊಂದರಲ್ಲಿ ಬೆಂಗಳೂರಿಗೆ ಆಗಮಿಸಿ ಅಲ್ಲಿಂದ ಅಂಬ್ಯುಲೆನ್ಸ್ ನಲ್ಲಿ ಶಿವಮೊಗ್ಗಗೆ ತರಲಾಯಿತು. ಅವರ ದೇಹ ಬರುತ್ತಿರುವ ಸುದ್ದಿ ಕೇಳಿದ ಜನರು ರಸ್ತೆಗಳಲ್ಲಿ ನೆರೆದು ತಮಗೆ ತಿಳಿದ ರೀತಿಯಲ್ಲಿ ಅಂತಿಮ ನಮನ ಸಲ್ಲಿಸಿದರು. ಕೆಲ ಜನ ಬೈಕ್​​ಗಳಲ್ಲಿ ಅಂಬ್ಯುಲೆನ್ಸ್ ಹಿಂಬಾಲಿಸಿದರು. ಮಂಜುನಾಥ್ ಮತ್ತು ಭರತ್ ಭೂಷಣ್ ಅವರ ಮೃತದೇಹಗಳು ದೆಹಲಿಯಿಂದ ಬೆಂಗಳೂರುಗೆ ಬೆಳಗ್ಗೆ 6ಗಂಟೆಗೆ ಆಗಮಿಸಿದವು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್