Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಸೇರಿದ ರಾಜಹಂಸಗಡ ಹಲವು ಬಿಜೆಪಿ ಮುಖಂಡರು 









 ಬೆಳಗಾವಿ :   ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ರಾಜಕೀಯ ಧೃವೀಕರಣ ಆರಂಭಗೊಂಡಿದ್ದು, ಹಲವಾರು ಬಿಜೆಪಿ ನಾಯಕರು ಕಾಂಗ್ರೆಸ್ ಸೇರುತ್ತಿದ್ದಾರೆ.

ರಾಜಹಂಸಗಡದ ಅನೇಕ ಹಿರಿಯ ಬಿಜೆಪಿ ಮುಖಂಡರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು. ಸಿದ್ಧಪ್ಪ ಗಣಪತ ಪವಾರ್, ಲಕ್ಷ್ಮಣ ಸಿದ್ಧಪ್ಪ ತೋರ್ವತ್, ರುಕ್ಮಣ್ಣ ಸಿದ್ಧಪ್ಪ ಹವಳ ಮೊದಲಾದವರು ಕಾಂಗ್ರೆಸ್ ಪಕ್ಷ ಸೇರಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಕಾಂಗ್ರೆಸ್ ಶಾಲು ಹಾಕಿ ಸ್ವಾಗತಿಸಿದರು. ಕಳೆದ 15 - 20 ವರ್ಷಗಳಿಂದ ತಾವು ಬಿಜೆಪಿಯಲ್ಲಿ ಕೆಲಸ ಮಾಡಿದ್ದು, ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ಈಗ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೋಡಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕೈ ಬಸಪಡಿಸಬೇಕೆನ್ನುವ ಉದ್ಧೇಶದಿಂದ ಕಾಂಗ್ರೆಸ್ ಸೇರಿದ್ದಾಗಿ ಅವರು ತಿಳಿಸಿದರು.

 ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿ ಮುಖಂಡರು ಕಾಂಗ್ರೆಸ್ ಸೇರಿದ್ದಾರೆ. ಅವರನ್ನು ಗೌರವದಿಂದ ನಡೆಸಿಕೊಳ್ಳಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಕಾಡಾ ಅಧ್ಯಕ್ಷ ಯುವರಾಜ ಕದಂ, ಉಚಗಾಂವ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಳು ದೇಸೂರಕರ್, ಶಂಕರಗೌಡ ಪಾಟೀಲ, ಮನೋಹರ ಬೆಳಗಾಂವಕರ್, ಗಾಯತ್ರಿ ಪಾಟೀಲ ಸೇರಿದಂತೆ ಹಲವಾರು ಮುಖಂಡರು ಇದ್ದರು.









One attachment  •  Scanned by Gmail
















Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*