Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಸ್ಕ್​​ಮ್ಯಾನ್ ಚಿನ್ನಯ್ಯ ತಂದಿದ್ದ ತಲೆಬುರುಡೆ ಪುರುಷನದ್ದು: ಎಫ್​ಎಸ್​ಎಲ್

ಮಂಗಳೂರು, ಆಗಸ್ಟ್​ 26: ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಹೇಳಿಕೊಂಡು ಮೊದಲ ಬಾರಿಗೆ ದೂರು ನೀಡುವಾಗ ಮಾಸ್ಕ್​​ಮ್ಯಾನ್ ಚಿನ್ನಯ್ಯ ತಂದಿದ್ದ ತಲೆಬುರುಡೆಯ ರಹಸ್ಯ ಈಗ ಬಯಲಾಗಿದೆ. ಬುರುಡೆ ಬಗ್ಗೆ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಎಫ್​ಎಸ್​ಎಲ್/ FSL)​ ಪರೀಕ್ಷೆ ನಡೆಸಿದಾಗ ಅಸಲಿ ವಿಚಾರ ಬೆಳಕಿಗೆ ಬಂದಿದೆ. ಹೆಣ್ಣುಮಗಳ ತಲೆಬುರುಡೆ ಎಂದು ತಂದಿದ್ದ ಚಿನ್ನಯ್ಯ, ಇದೇ ರೀತಿ ನೂರಾರು ಶವಗಳನ್ನು ಹೂತುಹಾಕಿದ್ದೇನೆ ಎಂದಿದ್ದ. ಇದೀಗ ಮೊದಲ ಬುರುಡೆಯ ಅಸಲಿಯತ್ತು ಬಯಲಾಗಿದೆ. ಚಿನ್ನಯ್ಯ ತಂದಿದ್ದ ಬುರುಡೆ 25-30 ವರ್ಷದೊಳಗಿನ ಪುರುಷನದ್ದು ಎಂದು ಎಫ್​ಎಸ್​ಎಲ್ ಪ್ರಾಥಮಿಕ ವರದಿಯಲ್ಲಿ ಗೊತ್ತಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ