LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Koppal

ಕೊಪ್ಪಳದಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಸಾಮೂಹಿಕ ಪಿಂಡ ಪ್ರದಾನ ಹಾಗೂ ಪಿತೃ ತರ್ಪಣ

ಕೊಪ್ಪಳ, ೧೦- ನಗರದ ಕುಲಿಕೆರೆ ಬಳಿ ಇರುವ ಶ್ರೀ ಶಿವರಾತ್ರೇಶ್ವರ ದೇವಸ್ಥಾನದಲ್ಲಿ ಮಹಾಲಯ ಅಮವಾಸ್ಯೆ ನಿಮಿತ್ಯ ಸಾಮೂಹಿಕ ಪಿಂಡ ಪ್ರಧಾನ ಧಾರ್ಮಿಕ ಕಾರ್ಯಕ್ರಮ ಜರುಗಿತು.
ಶನಿವಾರದಂದು ಹರಿಶ್ಚಂದ್ರ ಮುಕ್ತಿದಾಮ ಟ್ರಸ್ಟ್ ಯಜ್ಞೋಪವಿತ ಸಮಾಜಗಳ ಒಕ್ಕೂಟ, ಶ್ರೀ ವಿಠ್ಠಲ ಕೃಷ್ಣ ದೇವಸ್ಥಾನ ಸಮಿತಿ ಮತ್ತು ಶ್ರೀ ಶವರಾತ್ರೇಶ್ವ ದೇವಸ್ಥಾನದ ಸಹಯೋಗದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.
 ಪೂರ್ವಜರಿಗೆ ಗೌರವ ಸಲ್ಲಿಸುವ ಸಂಪ್ರದಾಯದ ಅಂಗವಾಗಿ ಪಿತೃ ತರ್ಪಣ, ಪ್ರಾರ್ಥನೆ ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳಿಗೆ ಈ ಸಂದರ್ಭದಲ್ಲಿ ಮಹತ್ವ ನೀಡಲಾಗುತ್ತದೆ. ಪಿತೃ ಪಕ್ಷವು ಪೂರ್ವಜರನ್ನು ಸ್ಮರಿಸಿ ಅವರಿಗೆ ಕೃತಜ್ಞತೆ ಸಲ್ಲಿಸುವ ಪವಿತ್ರ ಕಾಲವೆಂದು ಹಿಂದೂ ಧಾರ್ಮಿಕ ಪರಂಪರೆಯಲ್ಲಿ ನಂಬಲಾಗಿದೆ. 
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ಯಜ್ಞೋಪವಿತ ಸಮಾಜದ ೨೫೦ಕ್ಕೂ ಹೆಚ್ಚು ಜನ ಪಿತೃಗಳಿಗೆ ಪಿಂಡ ಪ್ರಧಾನ ಮಾಡಿದರು.
ಧಾರ್ಮಿಕ ವಿದಿ ವಿಧಾನಗಳನ್ನು ಪಂ.ಪದ್ಮನಾಭ ದಿಕ್ಷೀತ್ ಹಾಗೂ ಪಂ.ಪ್ರಾಣೇಶ ಆಚಾರ್ಯ ನಡೆಸಿಕೊಟ್ಟರು. ೩೦೦೦ಕ್ಕೂ ಅಧಿಕ ಜನ ಪ್ರಸಾದವನ್ನು ಸ್ವೀಕರಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವನ್ಯಜೀವಿಗಳಿಗೂ ಮಾನವರಂತೆ ಮನಸ್ಸಿದೆ, ಅವುಗಳನ್ನು ಪ್ರೀತಿಸೋಣ: ಡಿಎಫ್‌ಒ ಮಲ್ಲಿನಾಥ ಕುಸನಾಳದೈನಂದಿನ ಜೀವನದಲ್ಲಿ ಪ್ರಾಣಾಯಾಮದಿಂದ ಆರೋಗ್ಯ ಮತ್ತು ಮನಃಶಾಂತಿ: ಅಮೃತಾಂನಂದ ಮಹಾಸ್ವಾಮಿಗಳ ಬೋಧನೆಇಂಡಿ: ಶಾಸಕ ಯಶವಂತರಾಯಗೌಡ ಪಾಟೀಲ ಅವರ 59ನೇ ಜನ್ಮದಿನದ ನಿಮಿತ್ತ ಉಚಿತ ಆರೋಗ್ಯ ತಪಾಸಣಾ ಶಿಬಿರಕೊಪ್ಪಳದಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಸಾಮೂಹಿಕ ಪಿಂಡ ಪ್ರದಾನ ಹಾಗೂ ಪಿತೃ ತರ್ಪಣಬಳ್ಳಾರಿಯ ಶ್ರೀ ಸಣ್ಣದುರ್ಗಮ್ಮ ದೇವಸ್ಥಾನದಲ್ಲಿ  11ನೇ ವರ್ಷದ ಶರನ್ನವರಾತ್ರಿ ಉತ್ಸವ ಇಂದು ಹನುಮಾನ್ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮಮೂಳೆಯ ಗುಣಮಟ್ಟ ಕಡಿಮೆ ಇರುವ ರೋಗಿಗಳಲ್ಲಿ ಆಂಕರ್‌ರಹಿತ ರಿಪೇರ್‌ಗೆ ನೆರವಾಗುವ ಸಾಧನ ಅಭಿವೃದ್ಧಿಹೊಸಪೇಟೆಯಲ್ಲಿ ಪಂಡಿತ್ ಪುಟ್ಟರಾಜ ಗವಾಯಿಗಳ ಪುಣ್ಯಸ್ಮರಣೆಗ್ರಾಮೀಣ ಕ್ರೀಡೆಗಳು ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಸಂಕೇತ: ಶಾಸಕ ವಿಶ್ವಾಸ ವೈದ್ಯಸಮಾಜದ ಓರೆಕೋರೆಗಳನ್ನು ತಿದ್ದುವ ವರದಿಗಾರರು ಶ್ರೇ?ರು: ಧರೆಪ್ಪ ಸಾಂಗ್ಲೀಕರ