Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಹಲ್ಗಾಮ್ ಉಗ್ರ ದಾಳಿಯ ಮಾಸ್ಟರ್​ಮೈಂಡ್ ಸೈಫುಲ್ಲಾ

ಶ್ರೀನಗರ, ಏಪ್ರಿಲ್ 23: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿಯ ‘ಮಿನಿ ಸ್ವಿಟ್ಜರ್ಲೆಂಡ್’ ಎಂದು ಕರೆಯಲ್ಪಡುವ ಪ್ರವಾಸಿ ತಾಣ ಬೈಸರನ್‌ನಲ್ಲಿ ಮಂಗಳವಾರ ಭಯೋತ್ಪಾದಕ ದಾಳಿ  ನಡೆದಿದೆ. ಈ ಭಯೋತ್ಪಾದಕ ದಾಳಿಯಲ್ಲಿ ಇದುವರೆಗೆ 26 ​​ಜನರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಪ್ರವಾಸಿಗರು. 2019 ರಲ್ಲಿ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತಿದೊಡ್ಡ ದಾಳಿ ಇದಾಗಿದೆ.









ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್ಎಫ್) ಹೊತ್ತುಕೊಂಡಿದೆ. ಈ ದಾಳಿಯ ಮಾಸ್ಟರ್ ಮೈಂಡ್ ಭಯೋತ್ಪಾದಕ ಸೈಫುಲ್ಲಾ ಖಾಲಿದ್. ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಮತ್ತು ಟಿಆರ್‌ಎಫ್‌ನ ಭಯೋತ್ಪಾದಕ ಚಟುವಟಿಕೆಗಳ ಪ್ರಮುಖ ನಿರ್ವಾಹಕ ಸೈಫುಲ್ಲಾ.

ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲಿ ಕರ್ನಾಟಕದ ಜನರೂ ಇದ್ದಾರೆ. ಹಾಗೆಯೇ ಈ ದಾಳಿಯ ಹಿಂದಿನ ಮಾಸ್ಟರ್​ ಮೈಂಡ್​ ಸೈಫುಲ್ಲಾ ಖಾಲಿದ್​ ಎನ್ನುವ ವಿಚಾರ ಬಹಿರಂಗಗೊಂಡಿದೆ.ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆ 'ದಿ ರೆಸಿಸ್ಟೆನ್ಸ್ ಫ್ರಂಟ್' (ಟಿಆರ್ಎಫ್) ಹೊತ್ತುಕೊಂಡಿದೆ. ಈ ದಾಳಿಯ ಮಾಸ್ಟರ್ ಮೈಂಡ್ ಭಯೋತ್ಪಾದಕ ಸೈಫುಲ್ಲಾ ಖಾಲಿದ್. ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಮತ್ತು ಟಿಆರ್‌ಎಫ್‌ನ ಭಯೋತ್ಪಾದಕ ಚಟುವಟಿಕೆಗಳ ಪ್ರಮುಖ ನಿರ್ವಾಹಕ ಸೈಫುಲ್ಲಾ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ