Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಳಗಾವಿ ಜಿಲ್ಲೆ ಅಖಂಡವಾಗಿರಲಿ: ಎಫ್ ಎಸ್ ಸಿದ್ದನಗೌಡರ

ಬೈಲಹೊಂಗಲ: ರಾಜ್ಯದ ಆಡಳಿತ ಶಕ್ರಿ ಕೇಂದ್ರ ರಾಜ್ಯದ ದೊಡ್ಡ ಜಿಲ್ಲೆ ಮಹಾರಾಷ್ಟ್ರ ಗಡಿ ಹಂಚಿಕೊಂಡ ಕನ್ನಡ ಮರಾಠಿ ಭಾಷಾ ಸಾಮರಸ್ಯದ ಬೆಳಗಾವಿ ಜಿಲ್ಲೆ ಅಖಂಡವಾಗಿರಲಿ ಇಲ್ಲವೆ ಹುಂಡೆಕಾರ ಆಯೊಗದಡಿ

ಜಿಲ್ಲಾ ವಿಭಜನೆಯಾದರೆ ಜಿಲ್ಲೆಯ ಉಪವಿಭಾಗಗಳಾದ ಬೈಲಹೊಂಗಲ ಮತ್ತು ಚಿಕ್ಕೋಡಿ ಜಿಲ್ಲೆಯಾಗಲಿ ಇದನ್ನು ಮೀರಿ ಜಿಲ್ಲೆಯನ್ನ ವಿಭಜನೆ ಮಾಡಿದ ಹಿಂದಿನ ಮುಖ್ಯಮಂತ್ರಿ ದಿವಂಗತ ಜೆ.ಎಚ್.ಪಟೇಲರೆ ತಮ್ಮ ಆದೇಶ ಹಿಂಪಡೆದಿರುವದನ್ನು ಜಿಲ್ಲಾ ವಿಭಜನೆಗೆ ಕೈ ಹಾಕುವವರು ಮೊದಲು ಅದನ್ನ ಅರಿತುಕೊಳ್ಳಲಿ. ತಪ್ಪುಗಳು ಮತ್ತೆ ಮತ್ತೆ ಮರುಕಳಿಸಿದರೆ ಬೈಲಹೊಂಗಲ ಉಪವಿಭಾಗದ ಜನತೆ ತಕ್ಕ ಉತ್ತರ ಕೊಡಲು ಸಿದ್ದರಿದ್ದಾರೆ.

ತಮ್ಮ ರಾಜಕೀಯ ಉದ್ದೇಶಕ್ಕಾಗಿ ಅಸ್ತಿತ್ವಕ್ಕಾಗಿ ಜನರಿಗೆ ತಪ್ಪು ಸಂದೇಶ ನೀಡಿದರೆ ಸಹಿಸಲಾಗುವದಿಲ್ಲ. ಜಿಲ್ಲಾ ವಿಭಜನೆ ಕೈ ಬಿಡಿ. ಇಲ್ಲವೆ 7ತಾಲೂಕಗಳನ್ನೊಳಗೊಂಡ ಬೈಲಹೊಂಗಲ ಉಪ ವಿಭಾಗವವನ್ನು ಮೊದಲು ಜಿಲ್ಲೆಯನ್ನಾಗಿಸಿ ರಾಜಕೀಯ ನಾಯಕರು ವಾಸ್ತವಿಕವಾಗಿ ಮಾತನಾಡಿ ಎಂದು ನ್ಯಾಯವಾದಿ ಎಫ್.ಎಸ್.ಸಿದ್ದನಗೌಡರ ಅಕ್ರೋಶ ವ್ಯಕ್ತಪಡಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್ಸಮಾಜದ ಮುಖ್ಯ ವಾಹಿನಿಗೆ ವಿಕಲ ಚೇತನರು ಮುಂದೆ ಬರಬೇಕು : ಬಾಲಚಂದ್ರ ಜಾರಕಿಹೊಳಿಶ್ರೀ ಸಾಯಿ ಕಾಲೇಜಿನ ಶಿಬಿರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಕನ್ನಡ ಕಟ್ಟುವಲ್ಲಿ ಧಾರವಾಡದ ಧುರೀಣರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ವಿಧಾನ ಪರಿಷತ್ ಸದಸ್ಯ  ಸ್ಥಾನಕ್ಕೆ ಐದನೇ ಬಾರಿ ಆಯ್ಕೆಯಾದ ಶಶೀಲ್. ಜಿ. ನಮೋಶಿ ಅವರಿಗೆ ಹೊಸಪೇಟೆ ಯಲ್ಲಿ ಅದ್ಧೂರಿ ಸ್ವಾಗತ*ಬಿಜೆಪಿ ಮೋರ್ಚಾ ಪದಾಧಿಕಾರಿಗಳ ಮಹತ್ವದ ಸಭೆ*ಮಹಿಳಾ ಸಾಹಿತಿಗಳ ನಿರ್ಲಕ್ಷ್ಯ ಖಂಡನೀಯ-ಡಾ.ಸುಜಾತಾ ಚಲವಾದಿವಿಶ್ವವಿದ್ಯಾಲಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವಿಶ್ವವಿದ್ಯಾಲಯ ಬಾಸ್ಕೆಟ್‌ಬಾಲ್ ತಂಡಕ್ಕೆ ತನ್ವೀರ್ ಆಯ್ಕೆಶ್ರೀ ವಿಶ್ವಗುರು ಸೌಹಾರ್ದ ಸೊಸೈಟಿ  ಅಧ್ಯಕ್ಷರಾಗಿ ಅರವಿಂದ ಬಡಕುಂದ್ರಿ, ಉಪಾಧ್ಯಕ್ಷರಾಗಿ ಬರಮಪ್ಪ ನಾಗನೂರ ಆಯ್ಕೆ.ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ: 95 ರೈತರಿಗೆ ₹54 ಕೋಟಿ ರೂ. ವಿತರಣೆ