LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ತಾಲೂಕು ಪಂಚಾಯತ್ ಪದಾಧಿಕಾರಿಗಳ ಆಯ್ಕೆ

ಮುಧೋಳ:
ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 2026–29ರ ಅವಧಿಗೆ ಪದಾಧಿಕಾರಿಗಳ ಆಯ್ಕೆ ಸಭೆ ನಡೆಯಿತು.
ಬಾಗಲಕೋಟೆ ಜಿಲ್ಲಾ ರಾಜ್ಯ ಪರಿಷತ್ ಸದಸ್ಯರಾದ ಎಸ್.ವೈ. ನರಸನ್ನವರ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು. ಸಭೆಯಲ್ಲಿ ಎಲ್ಲರ ಸರ್ವಾನುಮತದಿಂದ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ತಾಲೂಕು ಪಂಚಾಯತ್‌ನ ನೂತನ ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರಾಗಿ ರವೀಂದ್ರ ಮಹೇಂದ್ರಕರ್, ಅಧ್ಯಕ್ಷರಾಗಿ ರೋಹಿತ್ ಇಟಕನ್ನವರ, ಉಪಾಧ್ಯಕ್ಷರಾಗಿ ಕವಿತಾ ಮಂಟೂರ, ಪ್ರಧಾನ ಕಾರ್ಯದರ್ಶಿಯಾಗಿ ಮುತ್ತಣ್ಣ ಗುರವ, ಖಜಾಂಚಿಯಾಗಿ ಮಲ್ಲಿಕಾರ್ಜುನ ಹಾವರಗಿ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಮಂಜುನಾಥ ಕರಿಗೌಡರ ರವರನ್ನು ಆಯ್ಕೆ ಮಾಡಲಾಯಿತು. 
ಇದೇ ವೇಳೆ ಸದಸ್ಯರಾಗಿ ಶ್ರೀಲ್ಪಶ್ರೀ ಟಿ., ರವಿಕುಮಾರ್ ಬೇಟಗೇರಿ, ಮನೋಹರ ಬ್ಯಾಕೋಡ ಹಾಗೂ ವಿವೇಕ ಬಿರಾದಾರ ಅವರನ್ನು ಆಯ್ಕೆ ಮಾಡಲಾಯಿತು. 
ಈ ಸಂದರ್ಭದಲ್ಲಿ ಮುಧೋಳ ತಾಲೂಕು ನರೇಗಾ ಸಹಾಯಕ ನಿರ್ದೇಶಕರು, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರು ಸೇರಿದಂತೆ  ಮುಧೋಳ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್