Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅವೈಜ್ಞಾನಿಕ ಕಾಮಗಾರಿ ತಡೆಗೆ ಗುತ್ತಿಗೆದಾರರ ಸಭೆ : ಸತೀಶ ಜಾರಕಿಹೊಳಿ






ಹುಕ್ಕೇರಿ. : ಗುತ್ತಿಗೆದಾರರ ಅವೈಜ್ಞಾನಿಕ ಕಾಮಗಾರಿಗೆ ತಡೆ ಗಟ್ಟಲು ಗುತ್ತಿಗೆದಾರರ ಸಭೆ ಜರುಗಿಸ ಲಾಗುವದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ಹೇಳಿದರು.

ಅವರು ಇಂದು ಹುಕ್ಕೇರಿ ನಗರದಲ್ಲಿ ತ್ರೈಮಾಸಿಕ ಸಭೆಯಲ್ಲಿ ಸಾರ್ವಜನಿಕರು ಮಾತನಾಡಿ ತಾಲೂಕಿನ ಜೆ ಜೆ ಎಂ ಕಾಮಗಾರಿ ಯನ್ನು ರಸ್ತೆ ಪಕ್ಕದಲ್ಲೇ ತಗ್ಗು ಗುಂಡಿ ತಗೆದು ಹಾಗೆ ಬಿಟ್ಟಿದ್ದಾರೆ ಅಲ್ಕದೆ ಕೆಲ ಗ್ರಾಮಗಳಲ್ಲಿ ರಸ್ತೆಯನ್ನೆ ಅಗೆದು ಹಾಗೆ ಬಿಟ್ಟಿದ್ದರಿಂದ ಒಂದು ಮಗು ಸಾವನ್ನಪ್ಪಿದೆ ಕಾರಣ ಗುತ್ತಿಗೆದಾರರ ಅವೈಜ್ಞಾನಿಕ ಕಾಮಗಾರಿಗಳಿಂದ ಗ್ರಾಮಗಳಲ್ಲಿ ರಸ್ತೆ ಹಾಳವಾಗುತ್ತಿವೆ ಅಲ್ಲದೆ ಅಪಘಾತಗಳು ಸಂಭವಿಸುತ್ತಿವೆ ಇದಕ್ಕೆಲ್ಲಾ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಬೇಜವಾಬ್ದಾರಿ ಕಂಡು ಬರುತ್ತಿದೆ ಎಂದು ಆರೋಪಿಸಿದರು.

ಸಚಿವ ಸತೀಶ ಜಾರಕಿಹೋಳಿ ಮಾತನಾಡಿ ಮುಂಬರುವ ದಿನಗಳಲ್ಲಿ ಎಲ್ಲ ಗುತ್ತಿಗೆದಾರರ ಸಭೆ ಕರೆದು ಈ ಕುರಿತು ಕುಲಂಕುಷವಾಗಿ ಚರ್ಚಿಸಲಾಗುವದು ಹಾಗೂ ಈಗಾಗಲೇ ರಸ್ತೆ ಅಗೆದು ಕಾಮಗಾರಿ ಮಾಡುತ್ತಿರುವವರ ವಿರುದ್ಧ ಪೋಲಿಸ್ ಠಾಣೆ ಯಲ್ಲಿ ಪ್ರಕರಣ ಧಾಖಲಿಸಲು ಕ್ರಮ ಜರುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ಮಾತು ಮುಂದುವರೆಸಿ ಮುಂಬರುವ ದಿನಗಳಲ್ಲಿ ರಾಸಾಯನಿಕ ಗೋಬ್ಬರದಿಂದ ಮಾರಣಾಂತಿಕ ಕಾಯಿಲೆಗಳು ಬರುತ್ತಿರುವ ಹಿನ್ನಲೆಯಲ್ಲಿ ರೈತರು ಎಮ್ಮೆ ಮತ್ತು ಹಸು ಸಾಕುವ ಮೂಲಕ ಸಾವಯವ ಗೋಬ್ಬರ ಬಳೆಸಿ ನೈಸರ್ಗಿಕವಾಗಿ ಬೆಳೆಗಳನ್ನು ಬೆಳೆಸುವ   ದನ್ನು ಪ್ರೋತ್ಸಾಹಿಸಲು ಕ್ರಮ ಜರುಗಿಸ ಬೇಕು ಎಂದರು.

 ತಹಸಿಲ್ದಾರ ಬಲರಾಮ ಕಟ್ಟಿಮನಿ, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಟಿ ಆರ್ ಮಲ್ಲಾಡದ, ಗ್ಯಾರಂಟಿ ಯೋಜನೆಗಳ ಅದ್ಯಕ್ಷ ಶಾನೂಲ ತಹಸಿಲ್ದಾರ, ನಾಮ ನಿರ್ದೆಶನ ಸದಸ್ಯ ಬಸವರಾಜ ಕೋಳಿ, ಲಕ್ಷ್ಮಣ ಹೋಲಿ ಹಾಗೂ   ವಿವಿಧ ಇಲಾಖೆ ಅಧಿಕಾರಿಗಳಾದ ಆರ್ ಬಿ ನಾಯ್ಕರ, ಶಶಿಕಾಂತ ವಂದಾಳೆ,

ಉದಯ ಕುಡಚಿ, ಪೋಲಿಸ್ ಅಧಿಕಾರಿಗಳಾದ ಮಹಾಂತೇಶ ಬಸ್ಸಾಪೂರೆ, ಶಿವಶಂಕರ ಅವುಜಿ, ಜಾವೇದ ಮುಶಾಪೂರೆ ಮಿದಲಾದವರು ಉಪಸ್ಥಿತರಿದ್ದರು.










Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ