Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಗಲಾಟೆ: ಸತ್ಯಶೋದಕ ಸಮಿತಿಯ ಮುಖಂಡರ ಭೇಟಿ


ಬಳ್ಳಾರಿ: 05̲ - ನಗರದಲ್ಲಿ ನಡೆದಿರುವ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಪರಿಸ್ಥಿಯನ್ನು ಅವಲೋಕಿಸಲು  ಕೆಪಿಸಿಸಿ ಆಯೋಜಿಸಿದ್ದ ಸತ್ಯಶೋದಕ ಸಮಿತಿಯ ಮುಖಂಡರಾದ ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಲೋಕಸಭಾ ಸದಸ್ಯ ಕುಮಾರ್ ನಾಯ್ಕ್, ಚೆಳ್ಳಕೆರೆ ಶಾಸಕ ರಘುಮೂರ್ತಿ, ವಿಧಾನ ಪರಿಷತ್ ಸದಸ್ಯ ಜಕ್ಕಪ್ಪ ನವರ್, ಬಸವನಗೌಡ ಬಾದರ್ಲಿ,

ಮಾಜಿ ಸಂಸದ ಜಯಪ್ರಕಾಶ್ ಮತ್ತು ಶಾಸಕ ಗೋಪಾಲ ಕೃಷ್ಣ  ಬಳ್ಳಾರಿ ಜಿಲ್ಲೆಗೆ ಆಗಮಿಸಿ, ವಿವಿಧ ಸಮಾಜದ ನಾಯಕರುಗಳೊಂದಿಗೆ, ಘಟನೆಯ  ವೇಳೆ ಸ್ಥಳದಲ್ಲಿ ಪ್ರತ್ಯಕ್ಷ ಸಾಕ್ಷಿದಾರರೊಂದಿಗೆ ಮಾಹಿತಿ ಪಡೆದರು.

 ಘಟನೆಯ ವೇಳೆ ಗಾಯಗೊಂಡ ಅಮಾಯಕರನ್ನು ಕಂಡು ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದರು.

ನಂತರ ಜಿಲ್ಲಾಡಳಿತ ಅಧಿಕಾರಿಗಳೊಂದಿಗೆ ಮತ್ತು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಚರ್ಚಿಸಿ ಮಾಹಿತಿಯನ್ನು ಪಡೆದರು.

ನಂತರ ಸತ್ಯ ಶೋಧಕ ಸಮಿತಿಯು ಘಟನೆ ನಡೆದ ಸ್ಥಳ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಪಡೆದು ನಂತರ ಮೃತ ಪಟ್ಟ ಕಾಂಗ್ರೆಸ್ ಕಾರ್ಯಕರ್ತ ದಿವಗಂತ ರಾಜಶೇಖರ್ ರೆಡ್ಡಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಂತಾಪ ಪಡಿಸಿ, ದಿನವಿಡೀ ಘಟನೆಯ ಬಗ್ಗೆ ಪಡೆದ ಸಂಪೂರ್ಣ ಮಾಹಿತಿಯನ್ನು ಕೆಪಿಸಿಸಿಗೆ ಸಲ್ಲಿಸಲಿದ್ದಾರೆ.

ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವಾರದ  ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ , ನಗರ ಶಾಸಕ ನಾರಾ ಭರತ್ ರೆಡ್ಡಿ, ಕಂಪ್ಲಿ ಶಾಸಕ  ಜೆ.ಎನ್.ಗಣೇಶ್, ಡಿಸಿಸಿ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್, ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಹುಮಯೂನ್ ಖಾನ್, ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ್, ಬುಡ ಅಧ್ಯಕ್ಷ ಅಂಜಿನೆಯಲು, ಮಹಾಪೌರ ಪಿ.ಗಾದೆಪ್ಪ,  ಮತ್ತು ಪಕ್ಷದ ಹಿರಿಯ ಮುಖಂಡರುಗಳು ಉಪಸ್ಥಿರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ