LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಕ್ರಮ ಹಣ ವರ್ಗಾವಣೆ ಪ್ರಕರಣ; ಇಡಿ ಮುಂದೆ ವಿಚಾರಣೆಗೆ ಹಾಜರಾದ ಮಿಲ್ಕಿ ಬ್ಯೂಟಿ!

ಗುವಾಹಟಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಿಲ್ಕಿ ಬ್ಯೂಟಿ, ನಟಿ ತಮನ್ನಾ ಭಾಟಿಯಾ ಗುರುವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಬಿಟ್‌ಕಾಯಿನ್‌ , ಕ್ರಿಪ್ಟೋಕರೆನ್ಸಿಗಳ ನೆಪದಲ್ಲಿ ಹಣ ದುಪ್ಪಟ್ಟು ಮಾಡುವುದಾಗಿ ಹಲವು ಹೂಡಿಕೆದಾರರನ್ನು ವಂಚಿಸಿದ 'HPZ ಟೋಕನ್' ಮೊಬೈಲ್ ಆ್ಯಪ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ತಮನ್ನಾ ಭಾಟಿಯಾ ಅವರನ್ನು ಇಡಿ ವಿಚಾರಣೆ ನಡೆಸಿದೆ.

ಇಲ್ಲಿನ ಇಡಿ ವಲಯ ಕಚೇರಿಯಲ್ಲಿ 34 ವರ್ಷದ ನಟಿಯಿಂದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ. ಆ್ಯಪ್ ಕಂಪನಿಯ ಕಾರ್ಯಕ್ರಮವೊಂದರಲ್ಲಿ 'ಸೆಲೆಬ್ರಿಟಿಯಾಗಿ ಕಾಣಿಸಿಕೊಳ್ಳಲು' ಭಾಟಿಯಾ ಹಣ ಪಡೆದಿದ್ದಾರೆ ಎನ್ನಲಾಗಿದೆ.

ಬಿಟ್‌ಕಾಯಿನ್‌, ಕ್ರಿಪ್ಟೋಕರೆನ್ಸಿಗಳ ನೆಪದಲ್ಲಿ ಹೂಡಿಕೆದಾರರನ್ನು ವಂಚಿಸಿದ ಆರೋಪದ ಮೇಲೆ ಕೊಹಿಮಾ ಸೈಬರ್ ಅಪರಾಧ ಘಟಕದ ಪೊಲೀಸರು ಮಾರ್ಚ್ ನಲ್ಲಿ ಐಪಿಸಿ, ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು.

ಆರೋಪಿಗಳು ಹೂಡಿಕೆದಾರರಿಗೆ ಮೋಸ ಮಾಡಲು 'HPZ ಟೋಕನ್' ಮೊಬೈಲ್ ಫೋನ್ ಅಪ್ಲಿಕೇಶನ್ ಅನ್ನು ಬಳಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್