Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರೀಕರಣವನ್ನು ಪೂರೈಸಿದ  ಗಣಿ ಬಿ. ಕಾಂ ಪಾಸ್ 2 



     'ಗಣಿ ಬಿ. ಕಾಂ ಪಾಸ್ 2' ಚಿತ್ರ  ಚಿತ್ರೀಕರಣವನ್ನು ಪೂರೈಸಿ, ನಿರ್ಮಾಣೋತ್ತರ ಹಂತಕ್ಕೆ ಸಜ್ಜಾಗಿದೆ.

    'ನಮ್ ಗಣಿ ಬಿ ಕಾಂ ಪಾಸ್ 1' ಚಿತ್ರವು 2019ರಲ್ಲಿ ತೆರೆ ಕಂಡು ಕೌಟುಂಬಿಕ ಪ್ರೇಕ್ಷಕರ ಗಮನ‌ ಸೆಳೆದಿತ್ತು. ಹಾಗಾಗಿ ಅದರ ಮುಂದಿನ‌ ಭಾಗವಾದ‌ ಈ ಚಿತ್ರ ಸಿನಿ‌ಪ್ರೇಕ್ಷಕರಲ್ಲಿ ನಿರೀಕ್ಷೆ ಮೂಡಿಸಿದ.

     'ಗಣಿ ಬಿ ಕಾಂ ಪಾಸ್ 2'  ಫ್ಯಾಮಿಲಿ ಡ್ರಾಮಾ ಚಿತ್ರವಾಗಿದ್ದು, ಹಲವಾರು ಭಾವನೆಗಳನ್ನು,‌ ಕೌಟುಂಬಿಕ ಮೌಲ್ಯಗಳನ್ನು ಕಥೆಯ ಮೂಲಕ  ಹೇಳಲಾಗಿದೆ.

     ಅಭಿಷೇಕ್ ಶೆಟ್ಟಿ ನಿರ್ದೇಶಿಸಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ‌ ಈ ಚಿತ್ರದಲ್ಲಿ ಹೃತಿಕಾ ಶ್ರೀನಿವಾಸ್, ದಿವ್ಯಾ ಸುರೇಶ್, ಸುಧಾ‌ ಬೆಳವಾಡಿ,‌ ಜಹಂಗೀರ್, ರಾಘು ರಾಮನಕೊಪ್ಪ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಆನಂದ್ ರಾಜವಿಕ್ರಮ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಚಿತ್ರವನ್ನು ಬಿ.ಎಸ್‌ ಪ್ರಶಾಂತ್ ಶೆಟ್ಟಿ ಮತ್ತು ಪ್ರಶಾಂತ್ ರೆಡ್ಡಿ ಅದ್ವಿ ಕ್ರಿಯೇಷನ್ಸ್ ಹಾಗೂ 786 ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿದ್ದಾರೆ‌.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ