ನನಗೂ ಕೆಪಿಸಿಸಿ ಅಧ್ಯಕ್ಷನಾಗಬೇಕೆಂಬ ಆಸೆ ಇದೆ : ಸಚಿವ ಹೆಚ್.ಸಿ.ಮಹದೇವಪ್ಪ
ಬೆಂಗಳೂರು: ನನಗೂ ಕೆಪಿಸಿಸಿ ಅಧ್ಯಕ್ಷನಾಗಬೇಕೆಂಬ ಆಸೆ ಇದೆ. ಅದರ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದರು.
ಬೆಂಗಳೂರಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಎಲ್ಲರಿಗೂ ಮುಕ್ತ ಅವಕಾಶಗಳಿವೆ. ಹೈಕಮಾಂಡ್ ಸೂಕ್ತ ತೀರ್ಮಾನ ಮಾಡಲಿದೆ ಎಂದರು.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.