ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದರು. ಬೆಳಗ್ಗೆ 9 ಗಂಟಯಿಂದ ಮಧ್ಯಾಹ್ನ 2 ಗಂಟೆಯವರೆಗೂ ನಿರಂತರವಾಗಿ ವಿವಿಧೆಡೆಯಿಂದ ಆಗಮಿಸಿದ್ದ ನೂರಾರು ಜನರ ಸಮಸ್ಯೆ ಆಲಿಸಿದ ಸಚಿವರು, ಬಹುತೇಕ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.