ಮಹಾಲಕ್ಷ್ಮಿ ಅಮ್ಮನವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ ಸಹ್ಯಾದ್ರಿ ನಗರದ ಶ್ರೀ ಮಹಾಲಕ್ಷ್ಮಿ ಅಮ್ಮನವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾ ಮಂಗಳಾರುತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಶೇಷ ಪೂಜೆ ಸಲ್ಲಿಸಿ, ದೇವಿಯ ಆಶೀರ್ವಾದ ಪಡೆದರು.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.