Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಂಠೀರವ ಸ್ಟೇಡಿಯಂ ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನವೆಂಬರ್ 19ಕ್ಕೆ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆ ಪರಿಶೀಲನೆ


ಬೆಂಗಳೂರು: ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿಯಾಗಿ‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಕಂಠೀರವ ಹೊರಾಂಗಣ ಹಾಗೂ ಒಳಾಂಗಣ ಕ್ರೀಡಾಂಗಣದ ಪರಿಶೀಲನೆ ನಡೆಸಿದರು.


ಅಂದಿನ ಕಾರ್ಯಕ್ರಮಕ್ಕೆ ಅಗತ್ಯವಿರುವ ಸೌಲಭ್ಯಗಳು, ಸಾವಿರಾರು ಸಂಖ್ಯೆಯಲ್ಲಿ ಆಗಮಿಸಲಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಉಟೋಪಚಾರದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಇನ್ನಿತರ ಸೌಲಭ್ಯಗಳ ಕುರಿತು ಸಚಿವರು,‌ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.


ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಮ್ಲಾ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ರಾಘವೇಂದ್ರ ಸೇರಿದಂತೆ ಕ್ರೀಡಾಂಗಣದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ