Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಖ್ಯಾತ ಸಾಹಿತಿ ನಾಡೋಜ ಕಮಲ ಹಂಪನಾ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

 ಬೆಂಗಳೂರು :ನಾಡಿನ ಅಗ್ರಗಣ್ಯ ಮಹಿಳಾ ಸಾಹಿತಿಯಾಗಿದ್ದ ನಾಡೋಜ ಕಮಲ ಹಂಪನಾ (89) ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಯಲ್ಲಿ ನಡೆದ ಅಖಿಲ ಭಾರತ 71ನೇ  ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರು, ಸರ್ಕಾರದ ಪುರಸ್ಕಾರವಾದ  ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ ಪುರಸ್ಕೃತರಾಗಿದ್ದರು.


 ಡಾ.ಕಮಲಾ ಹಂಪನಾ ಅವರ ಬರವಣಿಗೆಯ ಹರಹು ದೊಡ್ಡದು. ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ ಒಂಬತ್ತು ಬೃಹತ್ ಸಂಪುಟಗಳು ಹೊರಬಂದಿವೆ. ಸಂಶೋಧನೆ ಅವರ ಮೊದಲ ಆಯ್ಕೆ. ಪ್ರಕಟವಾದ 60ಕ್ಕೂ ಹೆಚ್ಚು ಕೃತಿಗಳಲ್ಲಿ ಸೃಜನಕೃತಿಗಳೂ ಸೇರಿವೆ.


ಪತಿ ಖ್ಯಾತ ಸಾಹಿತಿ ಹಂಪ‌ ನಾಗರಾಜಯ್ಯ, ದೂರದರ್ಶನ ನಿರ್ದೇಶಕರಾದ ಎಚ್.ಎನ್.ಆರತಿ ಸೇರಿದಂತೆ, ಬಂದು ಮಿತ್ರರು ಹಾಗೂ ಅಪಾರ ಸಾಹಿತ್ಯಾಭಿಮಾನಿಗಳಿಗೆ ಕಮಲ ಅವರ ನಿಧನದ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುವೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ