ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುಟುಂಬದಿಂದ ಗಣೇಶ ಹಬ್ಬ ಆಚರಣೆಯನ್ನು ಸಡಗರ ಸಂಭ್ರಮದಿಂದ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮೃನಾಲ ಹೆಬ್ಬಾಳಕರ ಮತ್ತು ಕುಟುಂಬದ ಸದಸ್ಯರು ಭಾಗವಹಿಸಿದ್ದರು.
[video width="848" height="480" mp4="https://hasirukranti.in/wp-content/uploads/2024/09/VID-20240909-WA0085.mp4"][/video]