LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ವಿರೋಧಿಗಳ ಟೀಕೆಗೆ ಜನ ಉತ್ತರ ಕೊಟ್ಟಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕನಕಪುರ: ಜನರ ಆಶೀರ್ವಾದದಿಂದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದೆ.

ವಿರೋಧಿಗಳ ಟೀಕೆಗೆ ಜನ ಉತ್ತರ ಕೊಟ್ಟಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಗ್ಯಾರಂಟಿಗಳನ್ನು ನೀಡಿದೆ. ಮಹಿಳೆಯರು ಕೂಡ ಗ್ಯಾರಂಟಿಗಳ ಪ್ರಯೋಜನ ಪಡೆದುಕೊಂಡಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ಅನುಕೂಲ ಆಗಿದೆ.
ಗ್ಯಾರಂಟಿಗಳ ಬಗ್ಗೆ ವಿರೋಧಿಗಳು ಪದೇ ಪದೇ ಟೀಕೆ ಮಾಡುತ್ತಿದ್ದರು. ಈ ಎಲ್ಲಾ ಟೀಕೆಗಳಿಗೂ ಮತದಾರರು ಉತ್ತರ ನೀಡಿದ್ದಾರೆ‌ ಎಂದು ಹೇಳಿದರು.

ಬಿಜೆಪಿಯವರು ಸರ್ಕಾರದ ವಿರುದ್ಧ ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದರು. ಏನೂ ಇಲ್ಲದಿದ್ದರೂ ಬಿಜೆಪಿಯವರು ಹಗರಣ ಇದೆ ಎಂದು ಆರೋಪ ಮಾಡುತ್ತಿದ್ದರು‌. ಉಪ ಚುನಾವಣೆಯಲ್ಲಿ ಅದಕ್ಕೆಲ್ಲಾ ಶಾಸ್ತಿ‌ಯಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್