LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರೇಣುಕಾದೇವಿಯ ಪೂಜೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್








ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಬೆಳಗಾವಿಯ ಅಜಮ್ ನಗರದಲ್ಲಿರುವ ಶ್ರೀ ರೇಣುಕಾಶ್ರಮಕ್ಕೆ ಭೇಟಿ ನೀಡಿ, ಮಾತೋಶ್ರೀ ಗಂಗಾಮಾತಾರವರ ನೇತೃತ್ವದಲ್ಲಿ ಶ್ರಾವಣ ಮಾಸದ ಪ್ರಯುಕ್ತ ನಡೆದ ಶ್ರೀ ರೇಣುಕಾದೇವಿಯ ಪೂಜೆಯಲ್ಲಿ ಪಾಲ್ಗೊಂಡರು.


ಈ ವೇಳೆ ದೇವಿಯ ಆಶೀವಾದ ಪಡೆದ ಸಚಿವರು, ಮಾತೋಶ್ರೀ ಗಂಗಾಮಾತಾ ಅವರನ್ನು ಗೌರವಿಸಿ, ಅವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು.


ಆದಿಶಕ್ತಿ ರೇಣುಕಾದೇವಿಯ ಆರಾಧಕಿಯಾಗಿರುವ ಮಾತೋಶ್ರೀಯವರು ಸುಮಾರು 48 ವರ್ಷಗಳಿಂದ ಶ್ರಾವಣ ಮಾಸದ ಪ್ರಯುಕ್ತ ಪ್ರವಚನ, ಭಕ್ತಿ ಸಂಗೀತ ಮುಂತಾದ ಧಾರ್ಮಿಕ ಕಾರ್ಯಗಳನ್ನು  ಆಚರಿಸುತ್ತಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಪ್ರಶಂಸಿಸಿದರು. ಇದೇ ವೇಳೆ ಆಶ್ರಮದ ವತಿಯಿಂದ ಸಚಿವರನ್ನು ಸತ್ಕರಿಸಲಾಯಿತು.








Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್