LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮುತಗಾರಸ್ತೆ ಕಾಮಗಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ

ಬೆಳಗಾವಿ : ಮುತಗಾ ಗ್ರಾಮದ ಪಾಟೀಲ ಹಾಗೂ ಗೋಕುಲ್ ನಗರಗಳ ಸಿಸಿ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.


 ನಿಮ್ಮೆಲ್ಲರ ಆಶಿರ್ವಾದದಿಂದ ರಾಜ್ಯದ ಮಂತ್ರಿಯಾಗುವ ಸೌಭಾಗ್ಯ ಒದಗಿ ಬಂದಿದೆ. ನಿಮ್ಮ ಸೇವೆ ಮಾಡುವುದಕ್ಕೆ ಹೆಚ್ಚಿನ ಅವಕಾಶ ಸಿಕ್ಕಿದೆ. ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಜೊತೆಗೆ ಹಲವಾರು ಶಾಶ್ವತ ಯೋಜನೆಗಳನ್ನು ತರಲು ಕಾರ್ಯಪ್ರವೃತ್ತಳಾಗಿದ್ದೇನೆ ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.


ಈ ವೇಳೆ ಶ್ಯಾಮ್ ಮುತಗೇಕರ್, ಸ್ನೇಹಲ್  ಪೂಜೇರಿ, ಗಜು ಕಣಬರ್ಕರ್, ಭೀಮಸೇನ ಒಬಣ್ಣಗೋಳ, ಕೃಷ್ಣ, ಪಿಂಟು ಮಲ್ಲವ್ವಗೋಳ, ಪಿಂಟು ಪೂಜೇರಿ, ವಿನಾಯಕ ಪೂಜೇರಿ, ಸೋಮು ಸಣ್ಣಮನಿ, ನಾಗೇಶಣ್ಣ ದೇಸಾಯಿ, ಎಚ್.ಆರ್.ನಂದೂರಕರ್, ವೆಂಕಟೇಶ ತಿಗಡಿ, ರಮೇಶ ತೋಟಗಿ, ಜ್ಯೋತಿಬಾ ಮೋಹಿತೆ, ರವಿ ಕೊಟಬಾಗಿ, ಪ್ರಭಾಕರ್ ಅಳಾವರ್, ಪ್ರಶಾಂತ ಪವಾರ್ ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದರು.


ಇದೇ ವೇಳೆ, ಮುತಗಾ ಗ್ರಾಮದ ಸಾಯಿ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಸಾಯಿ ಮಂದಿರ ಕಟ್ಟಡದ ಪ್ರಗತಿ ಪರಿಶೀಲನೆಯನ್ನು ನಡೆಸಿದ ಸಚಿವರು, ಉತ್ತಮ ರೀತಿಯಲ್ಲಿ ಕಾಮಗಾರಿ ನಡೆಯುವಂತೆ ನಿಗಾವಹಿಸಿ ಎಂದು ಜನರಲ್ಲಿ ಮನವಿ ಮಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್