LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ಅಕ್ಟೋಬರ್ 20: ಸರ್ಕಾರಿ ಶಾಲೆಗಳಿಗೆ ಸೇರಬೇಕೆಂದು ಕಾದು ಕುಳಿತ ಶಿಕ್ಷಕರಿಗೆ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ.  ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಸರ್ಕಾರ ಆದೇಶ ಹೊರಡಿಸಲಿದೆ. ರಾಜ್ಯದಲ್ಲಿ 800 ಕೆಪಿಎಸ್ ಶಾಲೆಯನ್ನು ಪ್ರಾರಂಭಿಸಲಾಗುವುದು. 6ನೇ ತರಗತಿಯಿಂದ ಕನ್ನಡದ ಜೊತೆ ಇಂಗ್ಲಿಷ್ ಕಲಿಕೆಗೂ ಅವಕಾಶವಿರಲಿದೆ.ಕರ್ನಾಟಕ ಪಬ್ಲಿಕ್ ಶಾಲೆಗೆ 3 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್