Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಿ. ಅಪ್ಪಣಗೌಡ ಪಾಟೀಲ್‌ ಪೆನಲ್‌ ಗೆ ಆಶೀರ್ವದಿಸಿ: ಸಚಿವ ಸತೀಶ್‌ ಜಾರಕಿಹೊಳಿ


ಹುಕ್ಕೇರಿ: ಹುಕ್ಕೇರಿ ವಿದ್ಯುತ್‌ ಸಹಕಾರಿ ಸಂಘದ ಅಭಿವೃದ್ಧಿಗಾಗಿ ದಿ. ಅಪ್ಪಣಗೌಡ ಪಾಟೀಲ್‌ ಅವರ ಪೆನಲ್‌ಗೆ ಚುನಾವಣೆಯಲ್ಲಿ ತಾವೆಲ್ಲ ಬೆಂಬಲ ನೀಡಬೇಕೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.


ತಾಲೂಕಿನ ಹುಲ್ಲೊಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಹುಕ್ಕೇರಿ ವಿದ್ಯುತ್‌ ಸಹಕಾರಿ ಸಂಘದ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸರ್ವ ರೈತರಿಗೆ ಒಳ್ಳೆಯ ಸೇವೆ ಒದಗಿಸಬೇಕು ಎಂದು ನಿರ್ಧರಿಸಿ ಅಣ್ಣಾಸಾಬ್‌ ಜೊಲ್ಲೆ, ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ನಾವೆಲ್ಲ ಸೇರಿ ಈ ಪೆನಲ್‌ ಮಾಡಿದ್ದೇವೆ. ಆದ್ದರಿಂದ ಈ ಪೆನಲ್‌ ಗೆ ಆಶೀರ್ವದಿಸಬೇಕೆಂದು ವಿನಂತಿಸಿದರು.


ಮೂವತ್ತು ವರ್ಷಗಳ ಅವಧಿಯಲ್ಲಿ ಹುಕ್ಕೇರಿ ವಿದ್ಯುತ್‌ ಸಹಕಾರಿ ಸಂಘದ ಆಡಳಿತ ಮಂಡಳಿ ಯಾವ ರೀತಿ ಕಾರ್ಯ ನಿರ್ವಹಿಸಿದೆ, ಇತ್ತಿಚೀನ ಮೂರು ತಿಂಗಳ ಅವಧಿಯಲ್ಲಿ ಯಾವ ರೀತಿ ಕಾರ್ಯ ನಿರ್ವಹಿಸಿದೆ ಎಂಬುವುದನ್ನು ತಾವೆಲ್ಲ ಗಮನಿಸಬೇಕು. ಜನ ಸೇವೆ ಮಾಡುವವರನ್ನು ಅಧಿಕಾರಕ್ಕೆ ತರಬೇಕೆಂದು ಕರೆ ನೀಡಿದರು.


ಇದೇ ವೇಳೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ, ಶ್ರೀ ಬಸವೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಸಂಕೇಶ್ವರದ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಬಸವರಾಜ ಕಲ್ಲಟ್ಟಿ, ಹುಕ್ಕೇರಿ ವಿದ್ಯುತ್‌ ಸಹಕಾರಿ ಸಂಘದ ಅಧ್ಯಕ್ಷ ಜಯಗೌಡ ಪಾಟೀಲ್‌, ಸಹಕಾರಿ ನಿರ್ದೇಶಕ ರವಿ ಹಿಡಕಲ್‌, ಹುಕ್ಕೇರಿ ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ವಿಜಯ ರವದಿ, ಬಸು ಮರಡಿ ಸೇರಿದಂತೆ ಹಲವರಿದ್ದರು.


ಈ ಸಂದರ್ಭದಲ್ಲಿ ಸಂಕೇಶ್ವರದ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಬಸವರಾಜ ಕಲ್ಲಟ್ಟಿ, ಹುಕ್ಕೇರಿ ವಿದ್ಯುತ್‌ ಸಹಕಾರಿ ಸಂಘದ ಅಧ್ಯಕ್ಷ ಜಯಗೌಡ ಪಾಟೀಲ್‌, ಸಹಕಾರಿ ನಿರ್ದೇಶಕ ರವಿ ಹಿಡಕಲ್‌, ಹುಕ್ಕೇರಿ ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ವಿಜಯ ರವದಿ, ಬಸು ಮರಡಿ ಸೇರಿದಂತೆ ಹಲವರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ