Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ್ ನಿಧನಕ್ಕೆ ಸಂತಾಪ ಸೂಚಿಸಿದ ಸಚಿವ ಸತೀಶ್ ಜಾರಕಿಹೊಳಿ




ಬೆಳಗಾವಿ: ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಮತ್ತು ನನ್ನ ಆತ್ಮೀಯ ಸ್ನೇಹಿತ ಕಾಕಾಸಾಹೇಬ ಪಾಟೀಲ್ ಅವರ ನಿಧನದಿಂದ ನನಗೆ ತೀವ್ರ ಆಘಾತವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.


ಜನಸಾಮಾನ್ಯರ ಹಿತರಕ್ಷಣೆಗಾಗಿ ತಮ್ಮ ಜೀವನವನ್ನು ಸಮರ್ಪಿಸಿದ್ದ ಕಾಕಾಸಾಹೇಬ್ ಪಾಟೀಲ್ ಅವರು ಜನಪ್ರಿಯ ನಾಯಕರಾಗಿದ್ದರು. ಅವರ ಅಗಲಿಕೆ ನಮ್ಮ ಪಕ್ಷಕ್ಕೆ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ಸದಸ್ಯರಿಗೆ ಮತ್ತು ಅಭಿಮಾನಿಗಳಿಗೆ ಈ ದುಃಖದ ಸಮಯದಲ್ಲಿ ಧೈರ್ಯ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈ ದುಃಖದಲ್ಲಿ ನಾನೂ ನಿಮ್ಮೊಂದಿಗೆ ನಿಂತಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ