Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ಸಿನ ಐದು ಯೋಜನೆಗಳನ್ನು ಪ್ರತಿಯೊಬ್ಬರಿಗೂ ಮನೆಗೆ ಹೋಗಿ ಹೇಳಿ .ಸಚಿವ ಸತೀಶ ಜಾರಕಿಹೊಳಿ 


ರಾಯಬಾಗ,ಏಪ್ರಿಲ್​ 08:  ತಾಲೂಕಿನ ಅಳಗವಾಡಿ  ಗ್ರಾಮದ ಪ್ರತಿಯೊಬ್ಬರ ಮನೆ ಮನೆಗೆ ಹೋಗಿ ಕಾಂಗ್ರೆಸ್ಸ ಸರ್ಕಾರದ ಐದು ಯೋಜನೆಗಳನ್ನು ಹೇಳಿ ಈ ಬಾರಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಮತ ನೀಡುವಂತೆ ಕಾರ್ಯಕರ್ತರಿಗೆ ಹೇಳಿದರು ಸುಭಾಷ ಹಂಜೆ ಅವರ ತೋಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.


ಇದೆ ಸಂದರ್ಭದಲ್ಲಿ ಕುಡಚಿ ಕ್ಷೇತ್ರ ಶಾಸಕ ಶ್ರೀ ಮಹೇಂದ್ರ ತಮ್ಮನ್ನವರ ಮಾತನ್ನಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಈಗಾಗಲೇ ಪಂಚಯೋಜನೆಗಳನ್ನು ಜಾರಿಗೆ ತಂದಿದೆ ಅದಕ್ಕಾಗಿ ತಾವುಗಳು ಸಹೋದರಿ ಪ್ರಿಯಾಂಕಾ ಜಾರಕಿಹೊಳಿ ಅವರು ಹಸ್ತ ಚಿಹ್ನೆ ಗೆ ಮತ ನೀಡಿ ಎಂದರು.


ಕಾಯ೯ಕತ೯ರೊಬ್ಬರು ಸಾಹುಕಾರ ೪,ನೇಯ ತಾರೀಖು ನೀರು ನಮ್ಮ ಭಾಗಕ್ಕೆ ಬರಬೇಕಾಗಿತ್ತು ಯಾಕೆ ಬರಲಿಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ವಾಡಿಕೆಯಂತೆ ಈಗಬಾಗಲಕೋಟೆ ಭಾಗಕ್ಕೆ ಬಿಡಲಾಗಿದೆ ಇವಾಗ ೧೦ನೇಯ ತಾರೀಕಿನಿಂದ ಈ ಭಾಗಕ್ಕೆ ಬಿಡಲಾಗುತ್ತದೆ ಅಲ್ಲದೆ ಮೇ ತಿಂಗಳಲ್ಲಿ ಮತ್ತೊಮ್ಮೆ ಹರಿಸಲಾಗುವುದು ಎಂದು ಹೇಳಿದರು.


ಇದೆ ಸಂದರ್ಭದಲ್ಲಿ ಮಾಜಿ ಶಾಸಕ ಶ್ಯಾಮ ರಾವ್ ಘಾಟಗೆ ,ಮಾಜಿ ಜಿ ಪಂ ಸದಸ್ಯ ಮಹಾದೇವ ಶಿರಗೂರೆ ,ಗಣ್ಯರಾದ ಸಂಜು ಭಾನೆ , ಪ್ರವೀಣ್ ತೇಲಿ , ಯಲ್ಲಪ್ಪ ಶಿಂಗೆ ,ವಧ೯ಮಾನ,ಶಿರಹಟ್ಟಿ ಶ್ರೀಮತಿ ಜಾಸ್ಮಿನ್ ಅಲಾಸೆ ಚಿಕ್ಕೋಡಿಯ ಮಹೀಳಾ ಘಟಕದ ಅಧ್ಯಕ್ಷೆಯವರುಮತ್ತು ಅಳಗವಾಡಿಯ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ