LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸೋನು ನಿಗಮ್‌ ವಿರುದ್ಧ ಕ್ರಮಕ್ಕೆ ಸಿಎಂ ಜೊತೆಗೆ ಚರ್ಚಿಸುತೇನೆ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡಿಗರಿಗೆ ಅವಮಾನ ಮಾಡಿದ ಆರೋಪದ ಅಡಿಯಲ್ಲಿ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಈ ನಡುವೆ ಅವರ ಬಂಧನದ ಬಗ್ಗೆಯೂ ಚರ್ಚೆ ಶುರುವಾಗಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಬಂಧನದ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವರ ಜೊತೆಗೆ ಚರ್ಚೆ ನಡೆಸುತ್ತೇನೆ ಎಂದರು.

ಕನ್ನಡ ಹಾಡು ಹಾಡಿ‌ ಕರ್ನಾಟಕಕ್ಕೆ ಬಂದು ದುಡ್ಡು ಮಾಡುವಂತವರು ಹಗುರವಾಗಿ ಮಾತನಾಡುವುದನ್ನು ಸಹಿಸಲ್ಲ. ಈಗಾಗಲೇ ಸೋನು ನಿಗಮ್‌ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸರ್ಕಾರ ಇವರ ವಿರುದ್ಧ ಕ್ರಮ ವಹಿಸುವ ಕೆಲಸ ಮಾಡುತ್ತಿದೆ ಎಂದರು.

ಕನ್ನಡ ಚಿತ್ರರಂಗ ಅವರನ್ನು ಬ್ಯಾನ್ ಮಾಡಿರುವುದು ಅಭಿನಂದನಾ ಕಾರ್ಯವಾಗಿದೆ. ಯಾವ ನಿರ್ಮಾಪಕರು ಅವರಿಂದ ಹಾಡು ಹಾಡಿಸಬಾರದು. ಯಾವುದೇ ಸಂಗೀತ ಸಂಜೆಗೂ ಅವರನ್ನು ಕರೆಸಬಾರದು. ಯಾರೇ ಇತಂಹ ಕೆಲಸ ಮಾಡಿದ್ರು ಕನ್ನಡಿಗರು ಸಹಿಸಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ