Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಸೀಫ್ ಗೆ ಮೇಯರ್ ಸ್ಥಾನ ನೀಡುವಂತೆ ಅಲ್ಪ ಸಂಖ್ಯಾತರ ಒತ್ತಾಯ

ಬಳ್ಳಾರಿ.ಜೂ.13: ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಸ್ಥಾನಕ್ಕೆ ಜೂ.21ರಂದು ಚುನಾವಣೆ ಜರುಗಲಿದೆ.ಎಂದು ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ನಡೆಯಬೇಕಿದ್ದ ಮೇಯರ್ ಚುನಾವಣೆ ಕಾರಣಾಂತರಗಳಿಂದ ಮುಂದೂಡಲಾಗಿತ್ತು.


ಈ ಸಂದರ್ಭದಲ್ಲಿ ಪಕ್ಷದ ಘಟಾನುಘಟಿಗಳು ಮೇಯರ್ ಸ್ಥಾನದ ಆಕಾಂಕ್ಷಿಗಳಾಗಿದ್ದರು. ಆದರೆ, ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮಿಸಲಾಗಿದ್ದರಿಂದ ಈ ಭಾರಿ ಅಕಾಡದಲ್ಲಿ ಬಹಳಷ್ಟು ಮೇಯರ್ ಸ್ಥಾನಕ್ಕೆ ಪ್ರಭಲ ಅಕಾಂಕ್ಷಿಗಳಾಗಿದ್ದಾರೆ. ಇದರಿಂದ ಚುನಾವಣೆಯಲ್ಲಿ ಭಾರಿ ಪೈಪೋಟಿ ನಡೆಯುವ ಸಾಧ್ಯತೆಯಿದೆ. ಆದರೆ, ಈ ಭಾರಿ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿ ನಿಂತು ಪಕ್ಷದ ಅಧೀಕೃತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿರುತ್ತಾರೆ. ಇದರಿಂದ ಈ ಭಾರಿಯ ಮೇಯರ್ ಚುನಾವಣೆಯಲ್ಲಿ ಅಲ್ಪಸಂಖ್ಯಾತರಾದ ಆಸೀಫ್ ಗೆ ಮೇಯರ್ ಸ್ಥಾನವನ್ನು ನೀಡಬೇಕೆಂಬುದು ಅವರ ಒತ್ತಾಸೆಯಾಗಿದೆ.


ನಗರದ 31ನೇ ವಾರ್ಡಿನ ಆಸೀಪ್ ಇದರಲ್ಲಿ ಅತ್ಯಂತ ಪ್ರಭಲ ಅಕಾಂಕ್ಷಿಗಳಾಗಿದ್ದಾರೆ.ಆಸೀಫ್ ಕೌಲ್ ಬಜಾರ್ ಗ್ರಾಮಾಂತರ ಪ್ರದೇಶದ ವಾರ್ಡಿನ ಸದಸ್ಯರಾಗಿದ್ದು  ಕಳೆದ ಮೇಯರ್ ಚುನಾವಣೆಯಲ್ಲಿ ಸಾಮಾನ್ಯ ವರ್ಗದ ಮಹಿಳೆಗೆ ಮೇಯರ್ ಸ್ಥಾನವನ್ನು ನೀಡಲಾಗಿತ್ತು. ನಂತರದಲ್ಲಿ  ತ್ರಿವೇಣಿ ಸೂರಿ   ಬಿ ಶ್ವೇತಾ ಅವರನ್ನು ಪರಿಶಿಷ್ಟ ಜಾತಿಯ ಮೀಸಲಾತಿಯಲ್ಲಿ ಅವರಿಗೆ ಮೇಯರ್ ಸ್ಥಾನವನ್ನು ನೀಡಲಾಗಿತ್ತು.


ಆಸೀಫ್ ರವರು ಅಲ್ಪ ಸಂಖ್ಯಾತರ ಯುವ ನಾಯಕರಾಗಿದ್ದು ಕಾಂಗ್ರೆಸ್ ಪಕ್ಷದ ಕಟ್ಟಾಳು ಆಗಿದ್ದಾರೆ. ಆದ್ದರಿಂದ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೌಲ್ ಬಜಾರ್ ನ ಮತದಾರರು ಈ ಭಾರಿಯ ಮೇಯರ್ ಸ್ಥಾನವನ್ನು ಈ ಪ್ರದೇಶದ 31ನೇ ವಾರ್ಡಿನ ಪಾಲಿಕೆ ಸದಸ್ಯರಾದ ಆಸೀಫ್ ರವರಿಗೆ ಮೇಯರ್ ಸ್ಥಾನವನ್ನು ನೀಡಲೇಬೇಕೆಂದು ಒತ್ತಾಯಿಸಿದ್ದಾರೆ. ಈ ಭಾರಿಯ ಮೇಯರ್ ಚುನಾವಣೆಯಲ್ಲಿ ಪಾಲಿಕೆಯ ಗದ್ದುಗೆ ಯಾರಿಗೆ ಒಲಿಯಲಿದೆ ಎಂಬುದು ಕಾದು ನೋಡೋಣ ಎಂಬ ಅಭಿಪ್ರಾಯ ಮತದಾರರಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ