Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವ್ಯಕ್ತಿ ಕಾಣೆ: ಪತ್ತೆಗೆ ಮನವಿ


ಬಳ್ಳಾರಿ,ಮೇ 06 ಕುರುಗೋಡು ಪಟ್ಟಣದ 17 ನೇ ವಾರ್ಡ್ ನ ಹರಿಕೃಪ ಕಾಲೋನಿಯ ನಿವಾಸಿಯಾದ ಜಗದೀಶ ಎನ್ನುವ 48 ವರ್ಷದ ವ್ಯಕ್ತಿಯು ವಾಹನ ಚಾಲಕ ಕೆಲಸ ಮಾಡಿಕೊಂಡಿದ್ದು, 2017 ರ ನ.24 ರಂದು ಮನೆಯಿಂದ ಹೊರಗಡೆ ಹೋಗಿಬರುತ್ತೇನೆ ಎಂದು ಹೇಳಿಹೋದವನು ಮರಳಿ ಬಾರದೇ ಕಾಣೆಯಾಗಿರುತ್ತಾನೆ. ಈ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‌ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ವ್ಯಕ್ತಿಯ ಚಹರೆ ಗುರುತು:
ಎತ್ತರ 4.8 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಕ್ರಿಮ್ ಬಣ್ಣದ ಅಂಗಿ ಮತ್ತು ಗ್ರೇ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಾನೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕುರುಗೋಡು ಪೊಲೀಸ್ ಠಾಣೆಯ ದೂ.08393-263433 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೆಇಇಯಲ್ಲಿ ಸಾಧನೆಗೈದ ಇಂದಿರಾಬಾಯಿಗೆ ಸನ್ಮಾನಪಂ. ಪಂಚಾಕ್ಷರ ಗವಾಯಿ ಪಂ. ಪುಟ್ಟರಾಜ ಗವಾಯಿಗಳ ಹಾಗೂ ಎಲಿವಾಳ ಸಿದ್ದಯ್ಯ ಸ್ವಾಮಿಗಳ 19ನೇ ವರ್ಷದ ಜಾತ್ರಾ ಮಹೋತ್ಸವ. ಟ್ರೀ ಪಾರ್ಕನ್ನು ಅತ್ಯುತ್ತಮವಾದ ಹೈಟೇಕ್ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು : ಸಿ.ಎಸ್.ನಾಡಗೌಡಕೆ.ಎಲ್.ಇ. ಸಂಸ್ಥೆಯ ನೂತನ ಕಾರ್ಯದರ್ಶಿಯಾಗಿ ಡಾ. ಸುನೀಲ ಜಲಾಲಪುರೆ ಸರ್ವಾನುಮತದಿಂದ ಆಯ್ಕೆಅಕ್ರಮ ಕಟ್ಟಡ ತೆರವು ವಿಚಾರ : ಮುಂದುವರಿದ ಧರಣಿ ಹೋರಾಟಸಮಗ್ರ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷರಣೆ : ಶೇ. ೬೯.೯೭ ರಷ್ಟು ಫಾರ್‍ಮಗಳ ಹಂಚಿಕೆಪ್ರವಾಸಿ ತಾಣದ ಫುಡ್ ಪ್ಲಾಜಾ" ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿ ಶಾಸಕ ಗವಿಯಪ್ಪ.ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಪೋಟೋ  ಬ್ಯಾನರ್ ನಲ್ಲಿ ಇಲ್ಲ.ಶಾಸಕ ಗವಿಯಪ್ಪ ಅವರಿ ಎಚ್ಚರಿಕೆ ನೀಡಿದ ಮಾದಿಗ ಸಮುದಾಯ.ಉಚಿತ ಫ್ಯಾಷನ್ ಡಿಸೈನಿಂಗ್ ಮತ್ತು ಉದ್ಯಮಶೀಲತಾ ತರಬೇತಿ: ಅರ್ಜಿ ಆಹ್ವಾನಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ  ಅಕ್ರಮ ಬೀಜ ದಾಸ್ತಾನು ಜಪ್ತಿ