Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವತಿ ಕಾಣೆ: ಪತ್ತೆಗೆ ಸಹಕರಿಸಲು ಸಾರ್ವಜನಿಕರಲ್ಲಿ ಮನವಿ


ಕೊಪ್ಪಳ ಜೂನ್ ೦೫: ಕುಷ್ಟಗಿ ತಾಲೂಕಿನ ಬೊಮ್ಮನಾಳ ಗ್ರಾಮದ ಪವಿತ್ರಾ ತಂದೆ ಬಸವರಾಜ ಪಂಚಪುತ್ರ ಎಂಬ ಯುವತಿ ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಲು ಹನುಮಸಾಗರ ಪೊಲೀಸ್ ಠಾಣೆಯ ಪಿ.ಎಸ್.ಐ ಧನುಂಜಯ ಎಮ್. ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಪವಿತ್ರಾ ತಂದೆ ಬಸವರಾಜ ಪಂಚಪುತ್ರ ವಯಸ್ಸು ೧೮ವರ್ಷ ಎಂಬ ಯುವತಿಯು ೨೦೨೬ರ ಮೇ ೨೧ ರಂದು ಬೆಳಿಗ್ಗೆ ೫ ಗಂಟೆಗೆ ಸುಮಾರಿಗೆ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಹೊರಗಡೆ ಹೋಗಿದ್ದು, ವಾಪಸ್ ಬಂದಿರುವುದಿಲ್ಲ ಎಂದು ದ್ಯಾಮವ್ವ ಎಂಬುವವರು ದೂರು ನೀಡಿದ್ದು, ಹನುಮಸಾಗರ ಪೊಲೀಸ್ ಠಾಣೆಯಲ್ಲಿ ಸಿಆರ್ ನಂ. ೮೫-೨೦೨೬ ರಲ್ಲಿ ಪ್ರಕರಣ ದಾಖಲಾಗಿದೆ.
ಯುವತಿಯ ಚಹರೆ ಪಟ್ಟಿ: ಪವಿತ್ರಾ ತಂದೆ ಬಸವರಾಜ ಪಂಚಪುತ್ರ, ವಯಸ್ಸು ೧೮ ವರ್ಷ, ಎತ್ತರ ೫ ಅಡಿ, ದುಂಡು ಮುಖ, ಸಾದಾರಣ ಮೈ ಕಟ್ಟು,ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಯುವತಿಯು ಮನೆಯಿಂದ ಹೊರಡುವಾಗ ಚಾಕಲೇಟ್ ಬಣ್ಣದ ಟಾಪ್ ಹಾಗೂ ಗುಲಾಬಿ ಬಣ್ಣದ ಪ್ಯಾಂಟ್ ಧರಿಸಿರುತ್ತಾಳೆ. ಈ ಯುವತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಹನುಮಸಾಗರ ಪೊಲೀಸ್ ಠಾಣೆಯ ಮೊ ನಂ.೯೪೮೦೮೦೩೭೫೯ ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಹನುಮಸಾಗರ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ