Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುಪಿಎಸಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಬಸವರಾಜ ಪಾಟೀಲ ಗೆ ಶಾಸಕ ಬಾಬಾಸಾಹೇಬ ಅಭಿನಂದನೆ.

ನೇಸರಗಿ. ಇಲ್ಲಿಗೆ ಸಮೀಪದ ಮೇಕಲಮರಡಿ ಗ್ರಾಮದ ನಿವಾಸಿ ( ಹೊಸೂರ ಗ್ರಾಮದ ) ಬಸವರಾಜ ಮಡಿವಾಳಪ್ಪ ಪಾಟೀಲ ಇವರು ಯು ಪಿ ಎಸ್ ಸಿ ಪರೀಕ್ಷೆಯಲ್ಲಿ 739 ರ್ಯಂಕ್ ಪಡೆದು ತೇರ್ಗಡೆಯಾದ ಇವರನ್ನು ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಇವರು ವಿಡಿಯೋ ಕಾಲ್ ಮಾಡಿ ಅಭಿನಂದಿಸಿದರು. ಕುಮಾರಿ ಆಲದಕಟ್ಟಿ  ನಂತರ ನೀವು ಬೈಲಹೊಂಗಲ ತಾಲೂಕಾ ಮತ್ತು ಕಿತ್ತೂರು ವಿಧಾನಸಭಾ ಕ್ಷೇತ್ರದಿಂದ ಉನ್ನತ ಮಟ್ಟದಲ್ಲಿ ಪಾಸಾಗಿ ನಮ್ಮ ಕ್ಷೇತ್ರಕ್ಕೆ ಹೆಮ್ಮೆ ತಂದಿದ್ದು. ಪ್ರಸಕ್ತ ಯುವ ಜನತೆಗೆ ನೀವು ಮಾದರಿ ಆಗಿದ್ದೀರಾ, ಮುಂದೆ ಉನ್ನತ ಸ್ಥಾನ ಪಡೆದು ಮುಂದೆ ಬರುತ್ತೀರಿ, ಬೆಸ್ಟ್ ಆಫ್ ಲಕ್ ಎಂದು ಹೇಳಿ ಶುಭ ಕೋರಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ