Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸ ತಂತ್ರಜ್ಞಾನಗಳ ಮೂಲಕ ಮೀನು ಕೃಷಿ ಲಾಭ: ಶಾಸಕ ಸಿ.ಸಿ.ಪಾಟೀಲ

ಗದಗ  15: ರೈತರು ಕೃಷಿಯನ್ನು ಮಾತ್ರ ಅವಲಂಬಿಸದೇ ಪರ್ಯಾಯವಾಗಿ ಹೊಸ ತಂತ್ರಜ್ಞಾನಗಳ ಮೂಲಕ ಮೀನು ಕೃಷಿಯನ್ನು ಮಾಡಿದಲ್ಲಿ ಹೆಚ್ಚಿನ ಲಾಭ ಗಳಿಸಬಹುದು. ಮೀನು ಒಂದು ಉತ್ಕøಷ್ಟ ಆಹಾರವಾಗಿದ್ದು ಪ್ರೋಟೀನ್ ಅಂಶ ಹೆಚ್ಚಾಗಿರುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಎಂದು  ನರಗುಂದ ಶಾಸಕ ಸಿ.ಸಿ.ಪಾಟೀಲ ಅವರು ತಿಳಿಸಿದರು.

ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಶುಕ್ರವಾರ ಮೀನು ಕೃಷಿಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೀನುಗಾರಿಕೆ ಉಪನಿರ್ದೆಶಕ ಶರಣಪ್ಪ ಬಿರಾದಾರ ಸರ್ವರನ್ನು ಸ್ವಾಗತಿಸಿ ಇಲಾಖೆಯ ಯೋಜನೆಗಳ ಹಾಗೂ ತಂತ್ರಜ್ಞಾನದ ಬಗ್ಗೆ  ಮಾಹಿತಿ ಒದಗಿಸಿದರು.

ಮಂಡರಗಿಯ ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ವಿನಾಯಕ ಬೇವಿನಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.  ಕಾರ್ಯಕ್ರಮದಲ್ಲಿ ಗಂಗಮ್ಮ ಬಸವರಾಜ ಹುಲಕುಂದ , ಚಂದ್ರಶೇಖರ ಕೋಟಿ, ಮಹೇಠ ಹಟ್ಟಿ, ಬಸವರಾಜ ಪವಾರ ಮತ್ತಿತರರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ