ವಿಜಯನಗರ, ನವೆಂಬರ್ 26: ಪಂಚ ಗ್ಯಾರಂಟಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 2.O ಸರ್ಕಾರದ ಮಹತ್ವದ ಯೋಜನೆಗಳಾಗಿವೆ. ಐದು ಗ್ಯಾರಂಟಿಗಳಲ್ಲಿ ಎರಡನ್ನು ಕೈ ಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಶಾಸಕ ಗವಿಯಪ್ಪ ಹೇಳಿದ್ದಾರೆ.
ಹೊಸಪೇಟೆಯ ಇಪ್ಪಿತೇರಿ ಮಾಗಾಣಿಯಲ್ಲಿ ನಡೆದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳಿಂದ ಆಶ್ರಯ ಮನೆಗಳು ಬರುತ್ತಿಲ್ಲ. ಶಕ್ತಿ ಯೋಜನೆ ಸೇರಿದಂತೆ ಇನ್ನೆರೆಡು ಗ್ಯಾರಂಟಿಗಳು ಕಡಿಮೆ ಮಾಡಲು ಮುಖ್ಯಮಂತ್ರಿಗಳಿಗೆ ಹೇಳುತ್ತೇವೆ. ಅವರೇನು ತೀರ್ಮಾನ ಮಾಡುತ್ತಾರೆ ನೋಡೋಣ ಎಂದು ಹೇಳಿದರು.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.