Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರಿ ಮಾರೆಮ್ಮ ದೇವಸ್ಥಾನಕ್ಕೆ ಶಾಸಕ ನಾರಾ ಭರತ್ ರೆಡ್ಡಿ ದೇಣಿಗೆ ಸಲ್ಲಿಕೆ



ಬಳ್ಳಾರಿ, ಸೆ.09: ಬಳ್ಳಾರಿಯ ಇನ್'ಫ್ಯಾಂಟ್ರಿ ರಸ್ತೆಯ ದಯಾ ಕೇಂದ್ರದ ಬಳಿಯಿರುವ ಶ್ರೀ ಕರಿಮಾರೆಮ್ಮ ದೇವಸ್ಥಾನಕ್ಕೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಯವರು 60 ಸಾವಿರ ರೂ.ಗಳನ್ನು ವೈಯಕ್ತಿಕವಾಗಿ ದೇಣಿಗೆ ನೀಡಿದ್ದಾರೆ.


ಸದರಿ ಮೊತ್ತವನ್ನು ಮಂಗಳವಾರ ಮಧ್ಯಾಹ್ನ ದೇವಸ್ಥಾನದ ಅರ್ಚಕರಿಗೆ ನೀಡಲಾಯಿತು. ಶಾಸಕ ನಾರಾ ಭರತ್ ರೆಡ್ಡಿಯವರ ಆಪ್ತರು, ಕಾಂಗ್ರೆಸ್ ಮುಖಂಡರು ಈ ಮೊತ್ತವನ್ನು ಶಾಸಕರ ಪರವಾಗಿ ಹಸ್ತಾಂತರಿಸಿದರು.


ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ನಾಗಲಕೆರೆ ಗೋವಿಂದ,ಉಮಾಪತಿ, ಬೆಣಕಲ್ ರಘು, ಪಿ.ರವಿ ಸೇರಿದಂತೆ ಹಲವರು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ