Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ  ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ, ಫೆ.10: ನಗರ ಶಾಸಕ ನಾರಾ ಭರತ್ ರೆಡ್ಡಿಯವರು  ಬಸವೇಶ್ವರ ನಗರದ ಸಂಗಮೇಶ್ವರ ದೇವಸ್ಥಾನದ ಅಭಿವೃದ್ಧಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ  ಅಂದಾಜು 95 ಲಕ್ಷ ರೂ.ಗಳ ಅನುದಾನದಡಿ ನಿನ್ನೆ ಭೂಮಿ ಪೂಜೆ ನೆರವೇರಿಸಿದರು.

 ವಿ. ವಿ. ಸಂಘದ ಜಂಟಿ ಕಾರ್ಯದರ್ಶಿ ಯಾಳ್ಪಿ ಪಂಪನಗೌಡ, ಕೆರನಹಳ್ಳಿ ಚಂದ್ರಶೇಖರ್, ಸಂಗಮೇಶ್ವರ ದೇವಸ್ಥಾನದ ಕಮಿಟಿಯ ಚಿದಾನಂದಪ್ಪ, ಕಟ್ಟೆಗೌಡ, ಚಂದ್ರಮೌಳಿ, ಮಹೇಶ್, ಜಯದೇವಗೌಡ, ಸುರೇಶ್ ಸ್ವಾಮಿ, ವಾಸು ರೆಡ್ಡಿ, ಗುರುಸಿದ್ಧ, ಸುರೇಖಾ ಮಲ್ಲನಗೌಡ,   ಎಸ್.  ಮಲ್ಲನಗೌಡ, ಮಾಜಿ ಮೇಯರ್ ರಾಜೇಶ್ವರಿ, ಪಾಲಿಕೆಯ ಸದಸ್ಯರಾದ ಮಿಂಚು ಸೀನ ಮತ್ತಿತರರು ಹಾಜರಿದ್ದರು.

ಅದೇ ರೀತಿ ವಾರ್ಡ್ ಸಂಖ್ಯೆ 8ರ ವ್ಯಾಪ್ತಿಯಲ್ಲಿ 34.52 ಕೋಟಿ ರೂ.ಗಳ ವೆಚ್ಚದಲ್ಲಿ ಕಲ್ಯಾಣದುರ್ಗ  ರಸ್ತೆಯ ಸಿಸಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ವಾರ್ಡಿನ ಸದಸ್ಯ ರಾಮಾಂಜನೇಯ

 ಮಾಜಿ ಮೇಯರ್ ಎಂ.ರಾಜೇಶ್ವರಿ, ಮುಲ್ಲಂಗಿ ನಂದೀಶ್, ಪಾಲಿಕೆಯ ಸದಸ್ಯರಾದ ಮಿಂಚು ಸೀನಾ, ಎಂ.ಪ್ರಭಂಜನಕುಮಾರ್, ವೆಂಕಟೇಶ ಹೆಗಡೆ, ಹೊನ್ನಪ್ಪ. ಮತ್ತಿತರರು ಇದ್ದರು.

 ಮಹಾನಂದಿಕೊಟ್ಟಂನಲ್ಲಿ 50 ಲಕ್ಷ ರೂ.ಗಳ ಅನುದಾನದಡಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೂ ಸಹ  ಭರತ್ ರೆಡ್ಡಿಯವರು ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮೇಯರ್ ಪಿ.ಗಾದೆಪ್ಪ  ಮತ್ತಿತರರು ಇದ್ದರು

ಬಳಿಕ ಬಳ್ಳಾರಿ ಜಿಲ್ಲಾ ಖನಿಜ ಪ್ರತಿಷ್ಠಾನದಿಂದ ಬಳ್ಳಾರಿ ನಗರದ ಮುನಿಸಿಪಲ್ ಕಾಲೇಜು ಆವರಣದಲ್ಲಿ ನಿರ್ಮಿಸಲಾಗಿರುವ ನಾಲ್ಕು ಶಾಲಾ ಕೊಠಡಿಗಳನ್ನು  ಉದ್ಘಾಟಿಸಿದರು. ಈ ವೇಳೆ ಕಾಲೇಜು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಲಕ್ಷ್ಮಣ ಹಳ್ಳದಮನಿ, ಪ್ರಾಂಶುಪಾಲ ಸುಂಕಪ್ಪ ಮೊದಲಾದವರು ಇದ್ದರು

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*