LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

33 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮಕ್ಕೆ ಶಾಸಕ ನಿಖಿಲ ಕತ್ತಿ ಚಾಲನೆ

ಸಂಕೇಶ್ವರ: ಹುಕ್ಕೇರಿ ತಾಲೂಕಿನ ೨೨ ಹಾಗೂ ಚಿಕ್ಕೋಡಿ ತಾಲೂಕಿನ ೧೧ ಕೆರೆಗಳಿಗೆ ಪಟ್ಟಣದ ಹಿರಣ್ಯಕೇಶಿ ನದಿ ದಡದಲ್ಲಿರುವ ಪಂಪಹೌಸ್ ನಿಂದ ಪ್ರಸ್ತುತ ವರ್ಷದ ನೀರು ತುಂಬಿಸುವ ಕಾರ್ಯಕ್ರಮಕ್ಕೆ ಶಾಸಕ ನಿಖಿಲ ಕತ್ತಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ರಾಜ್ಯ ಸರ್ಕಾರದಿಂದ ಹುಕ್ಕೇರಿ ತಾಲೂಕಾ ಗ್ರಾಮೀಣ ವಿದ್ಯುತ ಸಹಕಾರಿ ಸಂಘಕ್ಕೆ  ಕಳೆದ ೪ ವರ್ಷದಿಂದ ೨೦ ಕೋಟಿ ರೂಪಾಯಿ ಬಾಕಿ ಇದ್ದರೂ ಸಹಿತ ರೈತರ ಹಿತದೃಷ್ಠಿಯಿಂದ ಕೆರೆಗಳಿಗೆ ನೀರು ಒದಗಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ , 
ಇದನ್ನು ರಾಜ್ಯ ಅರ್ಥ ಮಾಡಿಕೊಂಡು ವಿದ್ಯುತ ಸಹಕಾರಿ ಸಂಘಕ್ಕೆ ಬರಬೇಕಾದ ೨೦ ಕೋಟಿ ರೂಪಾಯಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ಅವರು ರಾಜ್ಯ ಸರಕಾರಕ್ಕೆ ಒತ್ತಾಯಿಸಿದರು.
ಈ ಸಂಧರ್ಭದಲ್ಲಿ ಮುಖಂಡರಾದ ಶಿವಾನಂದ ಮುಡಶಿ, ಸುನೀಲ ಪರ್ವತರಾವ, ಸತ್ಯಪ್ಪಾ ನಾಯಿಕ, ಪ್ರಶಾಂತ ಪಾಟೀಲ, ರೋಹನ ನೇಸರಿ, ಆನಂದ ಸಂಸುದ್ದಿ, ಚೇತನ ಬಶಟ್ಟಿ, ಸಂದೀಪ್ ದವಡತೆ‌ ಸೇರಿದಂತೆ ಅನೇಕರಿ ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 *ಕಾರ್ಯಕ್ರಮದಲ್ಲಿ ಡಾ. ರಾಮಕೃಷ್ಣ ರೆಡ್ಡಿಯವರಿಗೆ ಗೌರವ, ಸನ್ಮಾನ,,* 15 ವರ್ಷಗಳ ಬಳಿಕ ಮಾರಿಹಾಳದಲ್ಲಿ ಮಹಾಲಕ್ಷ್ಮಿ ಜಾತ್ರೆ: ಜಾತ್ರೆಯ ಸಿದ್ಧತೆ, ಭಕ್ತರ ಅನುಕೂಲಕ್ಕೆ ಅಗತ್ಯ ವ್ಯವಸ್ಥೆ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಸಭೆನಾಳೆ ಶ್ರೀ ದ್ಯಾಮವ್ವ, ದುರಗಮ್ಮ ದೇವಿಯರ ಅದ್ದೂರಿ ಮೇರವಣಿಗೆ: ರಾಜು ಖಾನಪ್ಪನವರಮಾಧ್ಯಮ ಮಿತ್ರರು ಕ್ರೀಡೆಯಲ್ಲಿ ಭಾಗವಹಿಸಿದ್ದು ಉತ್ತಮ ಬೆಳವಣಿಗೆಕೊಪ್ಪಳ ತಾ.ಪಂ. ಇಒ ಎತ್ತಂಗಡಿಗೆ ಆಗ್ರಹಿಸಿ ಆ. 31ಕ್ಕೆ ಬೃಹತ್ ಪ್ರತಿಭಟನೆಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳಸಪ್ಟೆಂಬರ್ 23 ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ: ಜಿಲ್ಲೆಯಲ್ಲಿ 13,53,946 ಮತದಾರರ ಕರಡು ಪಟ್ಟಿ ಪ್ರಕಟ30ರಂದು  ಶ್ರೀ ಬಾಳುಮಾಮಾ ದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ನಿತ್ಯ ನೇಮ ಉಪಾಷಣೆಯಿಂದ ನೆಮ್ಮದಿ ಜೀವನ.....ಪ್ರಭುಜಿ   ಮಹಾರಾಜ.ಮಳೆ ದೇವರು ಕೊಡುತ್ತಾನೆ, ಅದರ ಹಂಚಿಕೆ ಸರ್ಕಾರ ಮಾಡಬೇಕು  : ಮಹಾಂತೇಶ ದೊಡ್ಡಗೌಡರ