ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆಯಲ್ಲಿ ಬಿಸಿಲಿರಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕೋಟ, ಗೋಕರ್ಣ, ಹೊನ್ನಾವರ, ಬೆಂಗಳೂರು, ಸಿದ್ದಾಪುರ, ಗೇರುಸೊಪ್ಪ, ಉಡುಪಿ, ಕುಂದಾಪುರ, ಉಪ್ಪಿನಂಗಡಿ, ಕ್ಯಾಸಲ್ರಾಕ್, ಕುಮಟಾ, ಲೋಂಡಾ, ಕಮ್ಮರಡಿ, ಹಾಸನ ಜಿಲ್ಲೆಗಳಲ್ಲಿ ಮಳೆಯಾಗಿದೆ.
ಬೆಂಗಳೂರಲ್ಲಿ ಆಗಾಗ ತುಂತುರು ಮಳೆಯಾಗುತ್ತಿದೆ, ಎಚ್ಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.6 ಡಿಗ್ರಿ ಸೆಲ್ಸಿಯಸ್, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.