Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಚೆನಾಬ್ ಸೇತುವೆಗೆ ಮೋದಿ ಚಾಲನೆ

ಇಂದು ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ₹46,000 ಕೋಟಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಜೊತೆಗೆ ಕತ್ರಾ-ಶ್ರೀನಗರ ವಂದೇ ಭಾರತ್ ರೈಲು ಸೇವೆಗೆ ಪ್ರಧಾನಿ ಹಸಿರು ನಿಶಾನೆ ತೋರಿಸಲಿದ್ದಾರೆ.


ಚೆನಾಬ್ ಸೇತುವೆ: ಚೆನಾಬ್ ನದಿಯ ಮೇಲೆ 359 ಮೀಟರ್ ಎತ್ತರದಲ್ಲಿ ನಿರ್ಮಿತವಾದ 1,315 ಮೀಟರ್ ಉದ್ದದ ಉಕ್ಕಿನ ಕಮಾನು ಸೇತುವೆಯಾಗಿದೆ. ಇದನ್ನು ಭೂಕಂಪ ಪ್ರದೇಶ-5 ಮತ್ತು 260 ಕಿ.ಮೀ. ಪ್ರತಿ ಗಂಟೆ ಗಾಳಿಯ ವೇಗವನ್ನು ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದೆ. 30,000 ಟನ್ ಉಕ್ಕು ಮತ್ತು ಫುಟ್‌ಬಾಲ್ ಮೈದಾನದ ಅರ್ಧದಷ್ಟು ಗಾತ್ರದ ಅಡಿಪಾಯವನ್ನು ಬಳಸಿಕೊಂಡು ನಿರ್ಮಿಸಲಾದ ಈ ಸೇತುವೆ, ಎಫಿಲ್ ಟವರ್‌ಗಿಂತ 35 ಮೀಟರ್ ಎತ್ತರವಾಗಿದೆ. ಈ ವಾಸ್ತುಶಿಲ್ಪದ ಅದ್ಭುತವು ಜಮ್ಮು-ಕಾಶ್ಮೀರದ ಮೂಲಸೌಕರ್ಯವನ್ನು ಬಲಪಡಿಸುವ ಒಂದು ಪ್ರಮುಖ ಹೆಜ್ಜೆಯಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ